ಕುಂದಾಪುರ: ನಾವುಂದದಿಂದ ಕೇರಳಕ್ಕೆ ಕೋಣ ಸಾಗಿಸುತ್ತಿದ್ದ ವಾಹನ ವಶಕ್ಕೆ

Source: varthabhavan | By Arshad Koppa | Published on 27th July 2017, 8:06 AM | Coastal News | Special Report |

ಕುಂದಾಪುರ, ಜು ೨೬:  ನಾವುಂದದಿಂದ ಕೇರಳಕ್ಕೆ 18ಕೋಣಗಳನ್ನು ಸಾಗಿಸುತ್ತಿದ್ದ ಖಚಿತ ಮಾಹಿತಿಯನ್ನು ಗಂಗೊಳ್ಳಿ ಪೊಲೀಸ್ ಠಾಣೆಗೆ ನೀಡಲಾಗಿದ್ದು ಈ ಮಾಹಿತಿಯನ್ನು ಆಧರಿಸಿ ವಾಹನವನ್ನು ಮುಳ್ಳಿಕಟ್ಟೆಯ ಬಳಿ ತಡೆದು ನಿಲ್ಲಿಸಿ ವಾಹನ ಹಾಗೂ ವಾಹನದಲ್ಲಿದ್ದ ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ.


 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...