ಲೋಕಸಭೆಯಲ್ಲಿ ತ್ರಿವಳಿ ತಲಾಖ್ ವಿಧೇಯಕ ಮಂಡನೆ

Source: S.O. News Service | By I.G. Bhatkali | Published on 29th December 2017, 4:09 PM | National News |

ಹೊಸದಿಲ್ಲಿ: ತ್ರಿವಳಿ ತಲಾಖ್ ವಿಧೇಯಕವನ್ನು ಲೋಕಸಭೆಯಲ್ಲಿ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಗುರುವಾರ ಮಂಡಿಸಿದರು.

ವಿಪಕ್ಷಗಳಾದ  ಟಿಎಂಸಿ ,ಬಿಜೆಡಿ, ಆರ್ ಜೆಡಿ , ಎಐಎಂಐಎಂ ವಿಧೇಯಕಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದೆ. 

ಎಐಎಂಐಎಂ ಪಕ್ಷದ ನಾಯಕ ಅಸ್ಸಾದುದ್ದೀನ್  ಓವೈಸಿ ಮಾತನಾಡಿ " ವಿಧೇಯಕದಲ್ಲಿ ಮೂಲಭೂತ ಹಕ್ಕುಗಳಿಗೆ  ಧಕ್ಕೆಯಾಗಿದೆ.

 ಬಿಲ್ ಜಾರಿಯಿಂದ ಮುಸ್ಲಿಂ ಮಹಿಳೆಯರಿಗೆ ಅನ್ಯಾಯವಾಗಲಿದೆ. ಅವರ ಹಕ್ಕುಗಳನ್ನು ಕಸಿದುಕೊಂಡಂತಾಗುತ್ತದೆ. ಈ ಸಂಬಂಧ ಮುಸ್ಲಿಂ ಸಮುದಾಯದವರ ಅಭಿಪ್ರಾಯ ಪಡೆದಿಲ್ಲ " ಎಂದರು

ಈ ವಿಧೇಯಕ ಸಂವಿಧಾನಬದ್ಧವಾಗಿಯೇ ಇದೆ ಎಂದು ಕಾನೂನು ಸಚಿವ ರವಿಶಂಕರ್ ಪ್ರಸಾದ್  ಹೇಳಿದರು.

Read These Next

ವಿಚಾರವಾದಿಗಳ ಹತ್ಯೆ ಪ್ರಕರಣ; ಸನಾತನ ಸಂಸ್ಥೆಯೊಂದಿಗೆ ಸಂಪರ್ಕ ಹೊಂದಿದ ಕ್ರಿಮಿನಲ್ಸ್ ಗಳ ಕೃತ್ಯ; ಸಿಟ್ ತನಿಖೆಯಿಂದ ಬಹಿರಂಗ

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್‌ರನ್ನು 2017ರ ಸೆಪ್ಟೆಂಬರ್ 5ರಂದು ದುಷ್ಕರ್ಮಿಗಳು ಬೆಂಗಳೂರಿನಲ್ಲಿ ಹತ್ಯೆ ಮಾಡಿದ್ದರು. ಆದರೆ ...