ಸಂವಿಧಾನದ ಅವಹೇಳನ;ಬಿಜೆಪಿ ವಕ್ತಾರನ ಬಂಧನಕ್ಕೆ ಎಸ್.ಡಿ.ಪಿ.ಐ ಆಗ್ರಹ

Source: sonews | By Staff Correspondent | Published on 19th November 2017, 7:50 PM | Coastal News | State News | Don't Miss |

ಮಡಿಕೇರಿ: ಭಾರತದ ಸಂವಿಧಾನದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿ ಅವಮಾನ ಎಸಗಿರುವ ಬಿಜೆಪಿ ವಕ್ತಾರ ಗೋ ಮಧುಸೂದನ್ ವಿರುದ್ಧ ಸ್ವಯಂ ಪ್ರಕರಣ ದಾಖಲಿಸಿ, ಬಂಧಿಸಬೇಕೆಂದು ಎಸ್‌ಡಿಪಿಐ ಒತ್ತಾಯಿಸಿದೆ.

ಖಾಸಗಿ ವಾಹಿನಿಯೊಂದರ ಚರ್ಚಾಕೂಟದಲ್ಲಿ ಭಾಗವಹಿಸಿ ಮಾತನಾಡಿದ ಮಧುಸೂದನ್, ಭಾರತೀಯ ಸಂವಿಧಾನದಲ್ಲಿ ಬರೆದಿರುವುದು ತಪ್ಪು, ಸಂವಿಧಾನವನ್ನು ಒಪ್ಪಲ್ಲ ಎಂದು ಹೇಳುವ ಮೂಲಕ ಸಂವಿಧಾನಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿರುವ ಎಸ್‌ಡಿಪಿಐ, ಸಂವಿಧಾನದಡಿಯಲ್ಲಿ ಎಲ್ಲಾ ಸೌಲಭ್ಯವನ್ನು ಪಡೆದು ಸಂವಿಧಾನಕ್ಕೆ ಅವಮಾನ ಮಾಡಿರುವುದು ದೇಶದ್ರೋಹವಾಗಿದ್ದು, ಸರಕಾರ ಕೂಡಲೇ ಆತನನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕೆಂದು ಪಕ್ಷೊ ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್ ಪ್ರಕಟನೆಯಲ್ಲಿ ಒತ್ತಾಯಿಸಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...