ಕಟ್ಟಡ ಸ್ಲ್ಯಾಬ್ ಬಿದ್ದು ಕಾರ್ಮಿಕ ಸಾವು

Source: sonews | By Staff Correspondent | Published on 5th October 2017, 10:57 PM | Coastal News | State News | Incidents | Don't Miss |

ಭಟ್ಕಳ: ಇಲ್ಲಿನ ಕಾರಗದ್ದೆ ಪ್ರದೇಶದಲ್ಲಿ ಹಳೆಯ ಕಟ್ಟಡವೊಂದನ್ನು ತೆರವುಗೊಳಿಸುತ್ತಿರುವ ಸಂದರ್ಭದಲ್ಲಿ ಕಟ್ಟಡದ ಕಾಂಕ್ರೀಟ್ ಸ್ಲ್ಯಾಬ್ ಕಾರ್ಮಿಕನ ಮೇಲೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.

ಮೃತ ಕಟ್ಟಡ ಕಾರ್ಮಿಕನನ್ನು ಮಾರುಕೇರಿಯ ಲೋಕೇಶ್ ಮಾಸ್ತಿಗೊಂಡ (೨೩) ಎಂದು ಗುರುತಿಸಲಾಗಿದೆ. ಜೆಸಿಬಿ ಯಂತ್ರದ ಸಹಾಯದಿಂದ ಸ್ಥಳೀಯರು ಹಾಗೂ ಪೊಲೀಸರು ಮೃತದೇಹವನ್ನು ಹೊರ ತೆಗೆದಿದ್ದು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಯನ್ನು  ನಡೆಸಲಾಗಿದೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...