ಮಂಗಳೂರು: ಉಡುಪಿ ಮತ್ತು ದ.ಕ. ಜಿಲ್ಲೆಯಲ್ಲಿ  ಸೆ.1ರ ಶುಕ್ರವಾರ ಬಕ್ರೀದ್ ಹಬ್ಬ ಆಚರಣೆ

Source: so english | By Arshad Koppa | Published on 31st August 2017, 8:42 AM | Coastal News | State News | Special Report |

ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಮುಸ್ಲಿಮರು ಸೆ.1ರ ಶುಕ್ರವಾರದಂದು ಬಕ್ರೀದ್ ಹಬ್ಬವನ್ನು ಆಚರಿಸುತ್ತಿರುವುದರಿಂದ ಅಂದು ಈಜಿಲ್ಲೆಗಳಿಗೆ ಸರಕಾರಿ ರಜೆಯನ್ನು ಘೋಷಿಸಲಾಗಿದ. ಸೆ. 2ರಂದು ನಿಗದಿಯಾಗಿದ್ದ ಬಕ್ರೀದ್ ರಜೆಯನ್ನು ಬದಲಾಯಿಸಿ, ದ.ಕ. ಜಿಲ್ಲೆಯಲ್ಲಿ ಸೆಪ್ಟೆಂಬರ್ 1ರಂದು ಸರಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ ರಜೆ ನೀಡಲು ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. ಸೆಪ್ಟೆಂಬರ್‌ 2ರಂದು ಎಂದಿನಂತೆ ಶಾಲಾ ಕಾಲೇಜುಗಳು, ಸರಕಾರಿ ಕಚೇರಿಗಳು ಕಾಯ೯ ನಿವ೯ಹಿಸಲಿವೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...