ಸಾಹಿತಿ ಬೋಳುವಾರು ಗೆ ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿಯ ಗರಿ

Source: S O News service | By Staff Correspondent | Published on 21st December 2016, 7:04 PM | State News | National News | Don't Miss |

ಮಂಗಳೂರು: ದ.ಕ.ಜಿಲ್ಲೆಯ ಖ್ಯಾತ ಸಾಹಿತಿ ಬೋಳುವಾರು ಮುಹಮ್ಮದ್ ಕುಂಞಿ  2016ನೆ ಸಾಲಿನ ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿಗೆ ಆಯ್ಕೆಗೊಂಡಿದ್ದಾರೆ.

ಮುಹಮ್ಮದ್ ಕುಂಞಿ  ಯವರ “ಸ್ವಾತಂತ್ರ್ಯದ ಓಟ” ಕಾದಂಬರಿಗೆ ಈ ಪುರಸ್ಕಾರ ಲಭಿಸಿದೆ. ಪ್ರಶಸ್ತಿಯು ಒಂದು ಲಕ್ಷ ರೂ. ಮತ್ತು ಸ್ಮರಣಿಕೆಯನ್ನೊಳಗೊಂಡಿದ್ದು, 2017ರ ಫೆಬ್ರವರಿಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ತಿಳಿದು ಬಂದಿದೆ.

 

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...