ಕಾಟಿಪಾಳ್ಯ ದೀಪಕ್ ಕೊಲೆ ಹಿಂದೆ ಬಿಜೆಪಿ ಕಾರ್ಪೋರೇಟರ್ ಕೈವಾಡ;ಎಚ್ಡಿಕೆ ಆರೋಪ

Source: sonews | By Staff Correspondent | Published on 8th January 2018, 5:16 PM | State News | Don't Miss |

ಮೈಸೂರು: ಇತ್ತೀಚೆಗೆ ಕಾಟಿಪಳ್ಳದಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ದೀಪಕ್ ರಾವ್ ಕೊಲೆ ಪ್ರಕರಣದ ಹಿಂದೆ ಮಂಗಳೂರಿನ ಬಿಜೆಪಿ ಕಾರ್ಪೊರೇಟರ್ ಒಬ್ಬರ ಕೈವಾಡವಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೀಪಕ್ ರಾವ್  ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ನಾಲ್ವರನ್ನು ಬಂಧಿಸಲಾಗಿದೆ. ಆದರೂ ಈ ಕೊಲೆಯ ಹಿಂದೆ ಇರುವವರು ಯಾರು ಎನ್ನುವುದು ಗೊತ್ತಾಗಿಲ್ಲ. ನನಗೆ ಇರುವ ಮಾಹಿತಿಯ ಪ್ರಕಾರ ದೀಪಕ್ ರಾವ್ ಕೊಲೆ ಪ್ರಕರಣದ ಹಿಂದೆ ಮಂಗಳೂರಿನ ಬಿಜೆಪಿ ಕಾರ್ಪೊರೇಟರ್ ಒಬ್ಬರು ಇದ್ದಾರೆ ಎಂದು ಆರೋಪಿಸಿದರು.

ಕಲ್ಲಪ್ಪ ಹಂಡಿಭಾಗ್ ಪ್ರಕರಣದಲ್ಲೂ ಸರಕಾರ ನಿಷ್ಕ್ರಿಯವಾಗಿತ್ತು. ಸತ್ಯಾಂಶವನ್ನು ಹೊರತಂದಿರಲಿಲ್ಲ. ದೀಪಕ್ ರಾವ್ ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಲಾಗಿದ್ದರೂ ಸುಪಾರಿ ಕೊಟ್ಟವರು ಯಾರು ಎಂಬುದನ್ನು ಪತ್ತೆಹಚ್ಚಲು ಸಾಧ್ಯವಾಗಿಲ್ಲ. ಸರಕಾರ ಯಾರನ್ನು ರಕ್ಷಣೆ ಮಾಡಲು ಹೊರಟಿದೆ ಎಂದವರು ಪ್ರಶ್ನಿಸಿದರು.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...