2ಕೋ.40ಲಕ್ಷ ರೂಪಾಯಿ ಬೆಳಕೆ ಕಿರು ಬಂದರು ನಿರ್ಮಾಣಕ್ಕೆ ಶಿಲನ್ಯಾಸ ನೇರವೇರಿಸಿದ ಶಾಸಕ ವೈದ್ಯ

Source: S O News | By MV Bhatkal | Published on 22nd April 2017, 9:46 PM | Coastal News | Don't Miss |

ಭಟ್ಕಳ : ಬೆಳಕೆ ಮೀನುಗಾರಿಕೆ ಪ್ರದೇಶದಲ್ಲಿ ಕಿರು ಬಂದರು ನಿರ್ಮಾಣ ಮಾಡಲು ಸರ್ಕಾರದಿಂದ ಬಿಡುಗಡೆಗೊಂಡ 2.40 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಯ ಶಿಲನ್ಯಾಸವನ್ನು ಶನಿವಾರ ಭಟ್ಕಳ ಶಾಸಕ ಮಂಕಾಳ ಎಸ್ ವೈದ್ಯ ಮೀನುಗಾರಿಕೆ ಬಂದರು ಪ್ರದೇಶದಲ್ಲಿ ಗುದ್ದಲಿ ಪೂಜೆಯ ಮೂಲಕನೇರವೇರಿಸಿದರು.
ಶಿಲನ್ಯಾಸದ ನಂತರ ಮಾತನಾಡಿದ ಅವರು ನಾನು ಸಾಮಾನ್ಯ ಜನರಿಗೆ ಅನುಕೂಲವಾಗುವ ಹಾಗೂ ಅವರವರ ವೃತ್ತಿಗೆ ಅನುಕೂಲವಾಗುವಂತಹ ಕಾಮಗಾರಿಗಳ ಅನುದಾನವನ್ನು ತರಲು ಪ್ರಯತ್ನಿಸುತಿದ್ದೇನೆ ಎಂದು ತಿಳಿಸಿದರು. ಬೆಳಕೆ ಕ್ಷೇತ್ರ ಜನರು ಕಳೇದ ಬಾರಿ ವಿಧಾನಸಭೆ ಚುಣಾವಣೆ ವೇಳೆ ನಾನು ಅತೀ ಹೆಚ್ಚು ಮತ ಗಳಿಸಲು ಸಹಕರಿಸಿದ್ದಾರೆ. ಹಾಗಾಗಿ ಇಲ್ಲಿನ ಜನರ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ನಾನು ಬದ್ದ ಎಂದು ತಿಳಿಸಿದರು. ಈಗಾಗಲೇ ಪ್ರತಿ ಗ್ರಾಮ ಫಂಚಾಯತ್‍ನಲ್ಲಿ ಅಂದಾಜು 5 ಕೋಟಿ ಮೊತ್ತದ ಅಭಿವೃದ್ದಿ ಕಾಮಗಾರಿಯಾಗಬೇಕು ಎಂಬ ಗುರಿಯೊಂದಿಗೆ ಶ್ರಮಿಸುತ್ತಿದ್ದು ಆ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಸಫಲನಾಗುತ್ತೇನೆ ಎಂದು ತಿಳಿಸಿದರು.
 ಬೆಳಕೆ ಜಿಲ್ಲಾ ಪಂಚಾಯತ್ ಸದಸ್ಯ ಅಲ್ಬರ್ಟ ಡಿಕೊಸ್ತಾ ಈ ಸಂದರ್ಭದಲಿ ಮಾತನಾಡಿದರು. ತಾಪಂ ಅಧ್ಯಕ್ಷ ಈಶ್ವರ ನಾಯ್ಕ, ತಾಪಂ ಸದಸ್ಯ ಮಹಾಬಲೇಶ್ವರ ನಾಯ್ಕ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ವಿಠ್ಠಲ ನಾಯ್ಕ, ಹೆಸ್ಕಾಂ ನಿರ್ದೆಶಕ ಮಂಜುನಾಥ ನಾಯ್ಕ, ಎಪಿಎಂಸಿ ಸದಸ್ಯ ಸುರೇಶ ನಾಯ್ಕ, ಬೆಳ್ಕೆ ಸೊಸೈಟಿ ಅಧ್ಯಕ್ಷ ಮಂಜುನಾಥ ನಾಯ್ಕ, ಸೋಡಿಗದ್ದೆ ದೇವಸ್ಥಾನದ ಅಧ್ಯಕ್ಷ ನಾಗರಾಜ ಈ ಎಚ್, ಊರಿನ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...