ಮುಂಡಗೋಡ:ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪ್ರಕರಣ ದಾಖಲು

Source: nazir | By Arshad Koppa | Published on 6th May 2017, 2:12 PM | Coastal News | Incidents |

ಮುಂಡಗೋಡ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ನೀಡಿದ ಘಟನೆ ತಾಲೂಕಿನ ಚೌಡಳ್ಳಿ ಗ್ರಾಮದಲ್ಲಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.


8 ವರ್ಷದ ಬಾಲಕಿಗೆ ಕಿರುಕುಳ ನೀಡಿದ ದುರುಳನನ್ನು ಚೌವಡಳ್ಳಿ ಗ್ರಾಮದ ಸುಭಾಸ ತಹಶೀಲ್ದಾರ(39) ಎಂದು ಹೇಳಲಾಗಿದೆ.


ಆರೋಪಿ ಏ.29 ರಂದು  ಮಾವಿನ ತೋಟದಲ್ಲಿ  ಬಾಲಕಿ ಒಬ್ಬಳೆ ಇದ್ದಾಗ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಮೇ 2 ರಂದು ಬಾಲಕಿಯ ತಂದೆ ನೀಡಿದ ದೂರಿನಲ್ಲಿ ತಿಳಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.  

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...