ಮುಂಡಗೋಡ : ತ್ಯಾಗ ಮತ್ತು ಬಲಿದಾನ ಸಂಕೇತದ ಬಕ್ರೀದ್ ಹಬ್ಬ ಶಾಂತಿಯಿಂದ ಆಚರಣೆ

Source: nazir | By Arshad Koppa | Published on 3rd September 2017, 8:34 AM | Coastal News | Special Report |

ಮುಂಡಗೋಡ : ತ್ಯಾಗ ಮತ್ತು ಬಲಿದಾನ ಸಂಕೇತ ಸಾರುವ ಬಕ್ರೀದ್ ಹಬ್ಬವನ್ನು ಮುಸ್ಲಿಂ ಬಾಂಧವರು ತಾಲೂಕಾದ್ಯಂತ ಶಾಂತಿ, ಶೃದ್ಧಾ ಭಕ್ತಿಯಿಂದ ಆಚರಿಸಿದರು


ಪಟ್ಟಣದ ಐದು ಮಸೀದಗಳ ಜಮಾತಿನ ಮುಸ್ಲಿಂ ಸೇರಿದಂತೆ ತಾಲೂಕಿನ ಹಲವು ಗ್ರಾಮಗಳ ಮುಸ್ಲಿಂ ಬಾಂದವರು ಯಲ್ಲಾಪುರ ರಸ್ತೆಯ ನೂರಾನಿ ಮಸಿದ ಹತ್ತಿರ ಶ್ವೇತ ವಸ್ತ್ರಧರಿಸಿ ಜಮಾವಣೆಗೊಂಡು ಈದಗಾ ಮೈದಾನಕ್ಕೆ ತೆರಳಿ ಈದ್-ಉಲ್-ಜಹಾ ನಮಾಜ ಪೊರೈಸಿದರು.
ಅಲ್ಲಾಹನ ಗೆ ಪ್ರಾರ್ಥನೆ ಸಲ್ಲಿಸಿ  ಎಲ್ಲಡೆ ಮಳೆ ಬೆಳೆ ಸರಿಯಾಗಿ ಬರಲಿ, ಜನರಲ್ಲಿ ಭಾತೃತ್ವ ಭಾವನೆ ಬೆಳೆಯಲಿ ಎಂದು ಅಲ್ಲಾಹನ ಹತ್ತಿರ ಮೊರೆ ಇಟ್ಟು ಪ್ರಾರ್ಥಸಿದರು.
ಮುಸ್ಲಿಂ ಬಾಂದವರು ಒಬ್ಬರನ್ನೊಬರು ಆಲಿಂಗಿಸಿಕೊಂಡು ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...