ಮುಂಡಗೋಡ : ತಾಲೂಕಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಸುಶೀಲಾ ಲಮಾಣಿ ಆಯ್ಕೆ

Source: nazir tadapatri | By Arshad Koppa | Published on 24th March 2017, 8:02 PM | Coastal News |

ಮುಂಡಗೋಡ : ತಾಲೂಕಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಸುಶೀಲಾ ಲಮಾಣಿಯವರು  ಆಯ್ಕೆಯಾಗಿದ್ದಾರೆ. ಪಟ್ಟಣಪಂಚಾಯತ್ ಸದಸ್ಯರಾಗಿರುವ ಇವರ ಕಾರ್ಯಕ್ಷಮತೆ ದಕ್ಷತೆ ಇರುವುದರಿಂದ ಇವರನ್ನು ಮಹಿಳಾ ಅಧ್ಯಕ್ಷರನ್ನಾಗಿ ಮಾಡಲಾಗಿದೆ ಎಂದು ಶಾಸಕ ಶಿವರಾಮ ಹೆಬ್ಬಾರ ತಿಳಿಸಿದ್ದಾರೆ. 
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿಗೌಡಾ ಪಾಟೀಲ, ಪಪಂ ಅಧ್ಯಕ್ಷ ರಫೀಕ ಇನಾಮದಾರ, ಉಪಾಧ್ಯಕ್ಷ ಫಕ್ಕಿರಪ್ಪ ಅಂಟಾಳ, ಹಾಗೂ ಪ.ಪಂ ಕಾಂಗೈ ಸದಸ್ಯರು ತಾ.ಪಂ ಅಧ್ಯಕ್ಷೆ ದ್ರಾಕ್ಷಾಯಿಣ  ಸುರಗೀಮಠ ತಾಪಂ ಸದಸ್ಯ ಜ್ಞಾನದೇವ ಗುಡಿಯಾಳ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ನೂತನ ಮಹಿಳಾ ಕಾಂಗ್ರೆಸ್ ಅಧ್ಯಕ್ಷರನ್ನು ಅಭಿನಂದಿಸಿದ್ದಾರೆ

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...