ಮುಂಡಗೋಡ: ಜೂ.21ರಂದು ಮುಂಡಗೋಡ ಉದ್ಯೋಗ ಮೇಳ

Source: nazir | By Arshad Koppa | Published on 21st June 2017, 7:09 AM | Coastal News | Special Report | Don't Miss |

ಮುಂಡಗೋಡ : ಸಂಜೀವಿನಿ-ಕೆ.ಎಸ್.ಆರ್.ಎಲ್.ಪಿ.ಎಸ್.(ಗ್ರಾಮೀಣಾಭಿವೃದ್ದಿ ಮತ್ತು ಪಮಚಾಯತ ರಾಜ್ ಇಲಾಖೆ), ಜಿಲ್ಲಾ ಪಂಚಾಯತ ಉತ್ತರಕನ್ನಡ, ತಾಲೂಕ ಪಂಚಾಯತ ಮುಂಡಗೋಡ, ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ ಸಂಯುಕ್ತ ಆಶ್ರಯದಲ್ಲಿ ದೀನದಯಾಳ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯಡಿ ಗ್ರಾಮೀಣ ನಿರುದ್ಯೋಗಿ ಯುವಕ, ಯುವತಿಯರಿಗಾಗಿ ಒಂದು ದಿನದ ಉದ್ಯೋಗ ಮೇಳವು ದಿ.21ರಂದು ಬೆಳಿಗ್ಗೆ 10ಗಂಟೆಗೆ ಮುಂಡಗೋಡದ ವಿವೇಕಾನಂದ ಬಯಲುರಂಗ ಮಂದಿರದಲ್ಲಿ ನಡೆಯಲಿದೆ. 
       ಈ ಸಮಾರಂಭವನ್ನು ಶಾಸಕ ಶಿವರಾಮ ಹೆಬ್ಬಾರ ಉದ್ಘಾಟಿಸಲಿದ್ದಾರೆ. ತಾ.ಪಂ.ಅಧ್ಯಕ್ಷೆ ದಾಕ್ಷಾಯಣಿ ಸುರಗೀಮಠ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ, ಜಿ.ಪಂ.ಅಧ್ಯಕ್ಷೆ ಜಯಶ್ರೀ ಮೊಗೇರ, ಸಂಸದ ಅನಂತಕುಮಾರ ಹೆಗಡೆ, ವಿಧಾನಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ, ಎಸ್.ಎಲ್.ಘೋಟ್ನೇಕರ್ ಮತ್ತು ಎಸ್.ವಿ.ಸಂಕನೂರ, ಜಿ.ಪಂ.ಉಪಾಧ್ಯಕ್ಷ ಸಂತೋಷ ರೇಣುಕೆ, ಮುಂಡಗೋಡ ಪ.ಪಂ.ಅಧ್ಯಕ್ಷ ರಫೀಕ ಇನಾಂದಾರ, ಜಿ.ಪಂ.ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಎಲ್.ಟಿ.ಪಾಟಿಲ, ಜಿ.ಪಂ.ಸದಸ್ಯರಾದ ರವಿಗೌಡ ಪಾಟೀಲ ಮತ್ತು ಜಯಮ್ಮ ಹಿರೇಹಳ್ಳಿ, ತಾ.ಪಂ.ಉಪಾಧ್ಯಕ್ಷ ಕೃಷ್ಣಮೂರ್ತಿ ನಾಡಿಗ, ಪ.ಪಂ.ಉಪಾಧ್ಯಕ್ಷ ಫಕ್ಕೀರಪ್ಪ ಅಂಟಾಳ ಆಗಮಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ನಾಯಕ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಗೋಪಾಲಕೃಷ್ಣ ಬೇಕಲ್, ಜಿ.ಪಂ.ಉಪಕಾರ್ಯದರ್ಶಿ ಆರ್.ಜಿ.ನಾಯಕ ಆಗಮಿಸಲಿದ್ದಾರೆ ಎಂದು ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಬಿ.ಎಲ್.ಭೈರವಾಡಗಿ ಮತ್ತು ತಹಶೀಲದಾರ ಅಶೋಕ ಗುರಾಣಿ ತಿಳಿಸಿದ್ದಾರೆ. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...