ಬಾಲ್ಯ ವಿವಾಹ ನಿಷೇದ ಜಾಥಾ

Source: S O News service | By Staff Correspondent | Published on 21st February 2017, 11:38 PM | Coastal News | Don't Miss |

ಮುಂಡಗೋಡ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮುಂಡಗೋಡ ಇವರ ಸಂಯುಕ್ತಾಶ್ರಯದಲ್ಲಿ ವಿದ್ಯಾರ್ಥಿಗಳಲ್ಲಿ ಬಾಲ್ಯ ವಿವಾಹ ನಿಷೇದ ಕುರಿತು ಮಂಗಳವಾರ ಪಟ್ಟಣದಲ್ಲಿ ಜಾಥಾ ನಡೆಸಲಾಯಿತು.

ಇಲ್ಲಿಯ ಸಿವಿಲ್ ನ್ಯಾಯಾಲಯದ ಪ್ರಭಾರಿ ನ್ಯಾಯಾಧೀಶ ಶಮೀರ ನಂದ್ಯಾಲ್ ಹಾಗೂ ತಹಸೀಲ್ದಾರ ಅಶೋಕ ಗುರಾಣಿ ಚಾಲನೆ ನೀಡಿದರು. ಸರಕಾರಿ ಅಭಿಯೋಜಕ ಎಂ.ಎಚ್.ನಾಯ್ಕ,ನ್ಯಾಯವಾದಿಗಳ ಸಂಘದ ಅಧ್ಯಕ್ಷ ಗುಡ್ಡಪ್ಪ ಕಾತೂರ ಕಾರ್ಯದರ್ಶಿ ಸಲೀಂ ನಂದಿಗಟ್ಟಿದೈಹಿಕ ಶಿಕ್ಷಣ ಪರಿವೀಕ್ಷಕ ಎನ್.ಆರ್. ಕಳ್ಳಿಮನಿ ಹಾಗೂ ಸಿಡಿಪಿ‌ಒ ಕಾರ್ಯಾಲಯದ ದೀಪಾ ಹಾಗೂ ಸುರೇಖಾ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...