ಕೂಲಿಕಾರರ ಮಹಿಳಾ ಗ್ರಾಮ ಘಟಕ ಸಮಿತಿ ರಚನೆ

Source: sonews | By Staff Correspondent | Published on 18th January 2018, 11:34 PM | Coastal News | Don't Miss |

ಮುಂಡಗೋಡ : ಕರ್ನಾಟಕ ಪ್ರಾಂತ ಕೂಲಿಕಾರ ರ ಸಂಘದ ತಾಲೂಕ ಅಧ್ಯಕ್ಷ ಭೀಮಣ್ಣ ಭೋವಿ ನೇತೃತ್ವದಲ್ಲಿ ಮೈನಳ್ಳಿ ಗ್ರಾಮದಲ್ಲಿ ಮಹಿಳಾ ಕೂಲಿಕಾರರ ಗ್ರಾಮ ಘಟಕ  ಸಮಿತಿ ರಚನೆಯಾಯಿತು. 
ಅಧ್ಯಕ್ಷೆಯಾಗಿ ಸುಮಾ ಭೋವಿ, ಉಪಾಧ್ಯಕ್ಷೆಯಾಗಿ ಶಾರದಾ ಇಂಗೋಲ್ಲೆ, ಕಾರ್ಯದರ್ಶಿಯಾಗಿ ಪೂಲಾಬಾಯಿ ಇಂಗೋಲೆ ಸೇರಿದಂತೆ ಸಮೀತಿಯಲ್ಲಿ 50 ಕ್ಕೂ ಹೆಚ್ಚು ಸದಸ್ಯರಾಗಿದ್ದಾರೆ ಎಂದು ಭೀಮಣ್ಣ ಭೋವಿ ತಿಳಿಸಿದರು
ತಾಲೂಕಾ ಕಾರ್ಯದರ್ಶಿ ರವಿ ಭೋವಿ, ಶಿವುಕುಮಾರ ವಾಲ್ಮೀಕಿ ಕಾರ್ಯಕ್ರಮದಲ್ಲಿ ಉಪಸ್ಥಿತಿದ್ದರು ರಾಜು ಎಸ್.ಪವಾರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು 
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...