ಶಾಸಕರಿಂದ  ಉಗ್ಗಿನಕೇರಿ ೮ ನೇ ತರಗತಿ ಶಾಲಾ ಮಕ್ಕಳಿಗೆ ಸೈಕಲ್ ವಿತರಣೆ

Source: sonews | By Staff Correspondent | Published on 27th July 2017, 7:34 PM | Coastal News | Don't Miss |

ಮುಂಡಗೋಡ: ತಾಲೂಕಿನ ಉಗ್ಗಿನಕೇರಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ೮ ನೇ ತರಗತಿ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಶಾಸಕ ಶಿವರಾಮ ಹೆಬ್ಬಾರ ಬುಧವಾರ ಸೈಕಲ್ ವಿತರಿಸಿದರು. 
ಜಿ.ಪಂ ಸದಸ್ಯ ರವಿಗೌಡ ಪಾಟೀಲ, ತಾಲೂಕು ಕೃಷಿ ಮಾರುಕಟ್ಟೆ ಸಮಿತಿ ಅಧ್ಯಕ್ಷ ದೇವು ಜಾನು ಪಾಟೀಲ ತಾ.ಪಂ ಸದಸ್ಯ ಜ್ಞಾನದೇವ ಗುಡಿಯಾಳ, ರಮೇಶ ರಾಯ್ಕರ, ಗ್ರಾ.ಪಂ ಅಧ್ಯಕ್ಷ ಬಸವರಾಜ ನಡುವಿನಮನಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಂಜುನಾಥ ಸಾಳುಂಕೆ ಮುಂತಾದವರು ಉಪಸ್ಥಿತರಿದ್ದರು.
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...