ಆರೋಗ್ಯ ಯಾವುದೇ ಆಸ್ಪತ್ರೆಯಲ್ಲಿಲ್ಲ, ನಮ್ಮ ಅಂಗೈಯಲ್ಲೆ ಇದೆ- ಡಾ.ಸಿದ್ಧನಗೌಡ

Source: S O News service | By Staff Correspondent | Published on 19th March 2017, 12:20 AM | Coastal News | Don't Miss | NewsVoir |

ಮುಂಡಗೋಡ : ಆಧುನಿಕತೆ ಜೀವನ ಶೈಲಿ ಹಾಗೂ ಆಹಾರ ಪದ್ದತಿಯಿಂದ ಇಂದು ಜನರು ರೋಗಗಳನ್ನು ಬರಮಾಡಿಕೊಂಡು ರೋಗಗ್ರಸ್ತರಾಗಿ ಆರೋಗ್ಯಕ್ಕಾಗಿ ಹಣ ಖರ್ಚುಮಾಡುತ್ತಾ ಸಣ್ಣಸಣ್ಣ ಆಸ್ಪತ್ರೆಯಿಂದ ಹಿಡಿದು ದೊಡ್ಡದೊಡ್ಡ ಮಲ್ಟಿ ಸ್ಪೇಶಾಲಿಟಿ ಆಸ್ಪತ್ರೆಗಳಿಗೆ  ಅಲೆದಾಡುತ್ತಿರುವುದನ್ನು ನೋಡಿದರೆ ಖೇದವೆನಿಸುತ್ತಿದೆ ಏಕೆಂದರೆ ಆರೋಗ್ಯ ಯಾವ ಆಸ್ಪತ್ರೆಯಲ್ಲಿ ಸೀಗುವುದಿಲ್ಲಾ ಆರೋಗ್ಯ ನಮ್ಮ ಅಂಗೈಯಲ್ಲಿದೆ ಎಂದು ಹುಬ್ಬಳ್ಳಿಯ ಆಯುರ್ವೇದಿಕ ಮಹಾವಿದ್ಯಾಲಯದ ಪ್ರೋಫೆಸರ  ಡಾ: ಸಿದ್ದನಗೌಡ ಪಾಟೀಲ ಹೇಳಿದರು
ಅವರು ಸರಕಾರಿ ಆಯುರ್ವೇದ ಆಸ್ಪತ್ರೆ ಮುಂಡಗೋಡ ಹಾಗೂ ಮೃತ್ಯುಂಜಯ ಸಮಗ್ರ ಅಭಿವೃದ್ದಿ ಸಂಸ್ಥೆ ಮುಂಡಗೋಡ ಇವರ ಸಂಯುಕ್ತಾಶ್ರಯದಲ್ಲಿ ಆಸ್ಪತ್ರೆಯ ಯೋಗ ಹಾಲ್ ನಲ್ಲಿ ಹಮ್ಮಿಕೊಂಡಿರುವ ಉಚಿತ ಮೂಲವ್ಯಾದಿ ತಪಾಸಣಾ ಚಿಕಿತ್ಸಾ ಶಿಬಿರದ ಮುಖ್ಯ ಅತಿಥಿಗಳಾಗಿ(ಚಿಕಿತ್ಸಕರಾಗಿ) ಮಾತನಾಡುತ್ತಿದ್ದರು.
ಮೂಲವ್ಯಾದಿಗೆ ಪ್ರಥಮ ಹಂತದಲ್ಲಿ ವೈದ್ಯರ ಔಷದೋಪಚಾರದಿಂದ ಗುಣವಾಗ ಬಲ್ಲದು ಆದರೆ ನಮ್ಮ ಜನರು ನಾಚಿಕೆಗೆ ಒಳಪಟ್ಟು ಮೂಲವ್ಯಾದಿ ಕೊನೆಹಂತಕ್ಕೆ ಬಂದಾಗ ತೋರಿಸಿಕೊಳ್ಳುತ್ತಾರೆ . ಬೇರೆ ಬೇರೆ ಅಂಗಗಳಿಗೆ ಏನಾದರೂ ಆದರೆ ಹೇಗೆ ತೋರಿಸಿಕೊಂಡು ಗುಣಪಡಿಸಿಕೊಳ್ಳುತ್ತಿರೋ ಹಾಗೆ ಇದು ಒಂದು ಅಂಗ ಎಂದು ನಾಚಿಕೆ ಪಟ್ಟು ರೋಗ ಉಲ್ಬಣವಾಗದಂತೆ ನೋಡಿಕೊಳ್ಳುವ ಎಲ್ಲರ ಜವಾಬ್ದಾರಿಯಾಗಿದೆ ಎಂದರು 
ಇಂದು ಮೂಲವ್ಯಾದಿಗೆ ಮೂಲಕಾರಣ ಆಹಾರ ಪದ್ದತಿ ಹೊರಗಿನ ಆಹಾರಕ್ಕೆ ಅಂಟಿಕೊಂಡಿರುವುದರಿಂದ ಹಾಗೂ ಸಮಯಕ್ಕೆ ಸರಿಯಾಗಿ ಊಟ ಮಾಡುವುದು, ಊಟದಲ್ಲಿ ಫೈಬರಯುಕ್ತ ಆಹಾರ, ಹಸಿರು ತರಕಾರಿ ತಿನ್ನದೆ, ಹೆಚ್ಚು ಹೆಚ್ಚು ನೀರು ಕುಡಿಯದೇ ಇರುವದರಿಂದ ರೋಗಗಳು ನಮ್ಮ ದೇಹಕ್ಕೆ ಅಂಟಿಕೊಳ್ಳುತ್ತಿದ್ದೆವೆ ಎಂದರು. ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಚಹಾ, ಕಾಫೀ ಕುಡಿಯುವುದರಿಂದ ಹಾಗೂ ವ್ಯಾಯಮ ಇಲ್ಲದ ಜೀವನ ರೋಗಗಳಿಗೆ ಅಹ್ವಾನ ನೀಡುವಂತಾಗುತ್ತದೆ
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಜಿ.ಪಂ ಸದಸ್ಯ ಎಲ್.ಟಿ.ಪಾಟೀಲ, ಯಲ್ಲಾಪುರದ ನರಸಿಂಹ ಕೋಣನಮನೆ, ಪೀಟರ ಸ್ಯಾಮಸನ್, ಬಿಜೆಪಿ ಧುರಿಣ  ಬಸವರಾಜ ಓಶೀಮಠ, ಸಮಾಜ ಸೇವಕ ಎನ್ ಮೂರ್ತಿ ಮುಂತಾದವರು ಮಾತನಾಡಿದರು
ಪ.ಪಂ ಅಧ್ಯಕ್ಷ ರಫೀಕ ಇನಾಮದಾರ, ತಾಲೂಕ ಬಿಜೆಪಿ ಅಧ್ಯಕ್ಷ ಗುಡ್ಡಪ್ಪಾ ಕಾತೂರ,  ಹಜ್ ಕಮಿಟಿ ಸದಸ್ಯ ಯಾಖೂಬ ಎಲಿವಾಳ.ಎಪಿ‌ಎಮ್‌ಸಿ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಕುಟ್ರಿ, ಕಿರಣ ಶೇರಖಾನೆ ಆಸ್ಪತ್ರೆಯ ವೈದ್ಯಾಧಿಕಾರಿ ಸಂಜಯ ಗಲಗಲಿ ಸೇರಿದಂತೆ ಮುಂತಾದವರು ಉಪಸ್ಥಿತ ರಿದ್ದರು ಕಾರ್ಯಕ್ರಮ ನಿರೂಪಣೆಯನ್ನು ಮಾರುತಿ ಓಂಕಾರ ಮಾಡಿದರು

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಜಿಲ್ಲೆಯಲ್ಲಿನ ನಗರ ಮತ್ತು ಗ್ರಾಮೀಣ ಪ್ರದೇಶಗಳಿಗೆ ಶುದ್ಧ ಕುಡಿಯವ ನೀರು ಪೂರೈಸಲು ಅಗತ್ಯ ಕ್ರಮ : ಸಚಿವ ಮಧು ಎಸ್ ಬಂಗಾರಪ್ಪ

ಶಿವಮೊಗ್ಗ : ಪ್ರಸಕ್ತ ಸಾಲಿನ ಮುಂಗಾರು ವಿಫಲವಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿನ ನಗರ, ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ...