ಗಾಂಜಾ ಸಮೇತ ಆರೋಪಿ ಬಂಧನ

Source: sonews | By Staff Correspondent | Published on 23rd November 2017, 11:06 PM | Coastal News | Don't Miss |

ಮುಂಡಗೋಡ; ಖಚಿತ ಮಾಹಿತಿ ಪಡೆದ ಪೊಲೀಸರು ಆಕ್ರಮವಾಗಿ ಗಾಂಜಾ ಮಾರುತ್ತಿದ್ದ ವ್ಯಕ್ತಿಯನ್ನು ಬಂದಿಸಿದ ಘಟನೆ ತಾಲೂಕಿನ ಕರಗಿನಕೊಪ್ಪ ಗ್ರಾಮದಲ್ಲಿ ಹುಬ್ಬಳ್ಳಿ-ಶಿರಸಿ ರಸ್ತೆಯ ನಡೆದಿದೆ.  

ಬಂದಿತ ವ್ಯಕ್ತಿಯನ್ನು ತಾಲೂಕಿನ ರಾಮಾಪೂರ ಗ್ರಾಮದ ಫಕೀರಪ್ಪ ಹನ್ಮಂತಪ್ಪ ಭೋವಿವಡ್ಡರ ಎಂದು ತಿಳಿದು ಬಂದಿದೆ. ಆರೋಪಿಯು ರಾಮಾಪುರದಿಂದ ಗಾಂಜಾ ತಂದು ಕರಗಿನಕೊಪ್ಪ ಬಳಿ ಮಾರುತ್ತಿದ್ದಾಗ ಪೊಲೀಸರು ದಾಳಿ ನಡೆಸಿ ಆತನಿಂದ 346 ಗ್ರಾಂ. ಗಾಂಜಾ ವಶಪಡಿಸಿಕೊಂಡಿದ್ದಾರೆ ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...