ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವು

Source: S O News service | By sub editor | Published on 30th January 2017, 12:04 AM | Coastal News | Incidents | Don't Miss |

ಮುಂಡಗೋಡ : ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಕಿಮ್ಸನಲ್ಲಿ ಮೃತಪಟ್ಟ ಘಟನೆ ನಡೆದಿದೆ
ಮೃತಪಟ್ಟ ಮಹಿಳೆಯನ್ನು ತಾಲೂಕಿನ ಮೈನಳ್ಳಿ ಗ್ರಾಮದ ಆನಂದಿಬಾಯಿ ಅಜರೆಕರ(೫೮) ಎಂದು ಗುರುತಿಸಲಾಗಿದೆ .
ಕಳೆದ ಮಂಗಳವಾರ ಆನಂದಿಬಾಯಿ ಸೀಮೆ ಎಣ್ಣೆ ಸುರುವಿಕೊಂಡು ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದಳು.  ಗಾಯಗೊಂಡ ಮಹಿಳೆಯನ್ನು  ಹುಬ್ಬಳ್ಳಿ ಕಿಮ್ಸಗೆ ದಾಖಲಿಸಲಾಗಿತ್ತು ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗಿನ ಜಾವ ಮೃತಪಟ್ಟಿದ್ದಾಳೆ. ಮೃತ ಮಹಿಳೆ ಮಾನಸಿಕ ಅಸ್ವಸ್ಥೆಯಾಗಿದ್ದಳು ಎಂದು ಹೇಳಲಾಗಿದೆ
 ಈ ಕುರಿತು ಪೊಲೀಸ ಠಾಣೆ ಪ್ರಕರಣ ದಾಖಲಾಗಿದೆ
 

Read These Next

ದಾವಣಗೆರೆ: ಯುವಕನ ಬರ್ಬರ ಕೊಲೆ

ದಾವಣಗೆರೆ: ಯುವಕನೋರ್ವನನ್ನು ಮಾರಕಾಯುಧಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆಗೈದ ಘಟನೆ ಹರಿಹರ ತಾಲೂಕಿನ ವಿದ್ಯಾನಗರ ಎಂಬಲ್ಲಿ ಇಂದು ...

ವಿವಾಹಿತ ಮಹಿಳೆ ಆತ್ಮಹತ್ಯೆ

ಶ್ರೀನಿವಾಸಪುರ: ತಾಲ್ಲೂಕಿನ ಯಲ್ದೂರು ಗ್ರಾಮದಲ್ಲಿ ಬುಧವಾರ ರಾತ್ರಿ ವಿವಾಹಿತ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ...