ಪರಿವರ್ತನಾ ಯಾತ್ರೆ ಸಂಪೂರ್ಣ ಯಶಸ್ವಿ-ವಿ.ಎಸ್.ಪಾಟೀಲ

Source: sonews | By Staff Correspondent | Published on 19th November 2017, 7:02 PM | Coastal News | Don't Miss |

ಮುಂಡಗೋಡ: ಮುಂಡಗೋಡಕ್ಕೆ ಆಗಮಿಸಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತ್ರತ್ವದ ಬಿಜೆಪಿ ಪರಿವರ್ತನಾ ಯಾತ್ರೆ ಸಂಪೂರ್ಣ ಯಶಸ್ವಿಯಾಗಿದ್ದು, ಜನರಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ ಎಂದು ಮಾಜಿ ಶಾಸಕ ವಿ.ಎಸ್.ಪಾಟೀಲ ಹೇಳಿದರು.
ಅವರು ಪಟ್ಟಣದಲ್ಲಿ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿ, ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾದಲ್ಲಿ ಆದ ಅಭಿವೃದ್ದಿಯೇ ಇಂದು ನಮಗೆ ಶ್ರೀರಕ್ಷೆಯಾಗುತ್ತಿದೆ ಎಂದ ಅವರು, ಪರಿವರ್ತಾನಾ ಸಮಾವೇಶದಲ್ಲಿ  ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಿದ ಕಾರ್ಯಕರ್ತರು ಹಾಗೂ ಸಾರ್ವಜನಿಕರಿಗೆ ದನ್ಯವಾದ ಅರ್ಪಿಸಿದರು. ಜಿ.ಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಎಲ್.ಟಿ.ಪಾಟೀಲ ಹಾಗೂ ಗಣ್ಯರು ಉಪಸ್ಥಿತರಿದ್ದರು. 
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...