ಪತ್ನಿ ಮತ್ತು  ಮಗಳು ಕಾಣೆ; ಪತಿಯಿಂದ ದೂರು ದಾಖಲು

Source: sonews | By Staff Correspondent | Published on 27th May 2017, 8:07 PM | Coastal News | Don't Miss |

ಮುಂಡಗೋಡ: ಪಟ್ಟಣದಲ್ಲಿ  ಪತ್ನಿ ಮತ್ತು  ಮಗಳು ಕಾಣೆಯಾಗಿದ್ದಾರೆ. ಎಂದು ಪತಿ ಇಲ್ಲಿನ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾನೆ. 
ನಗೀನಾ ಮನೋಜ ಪಾಟೀಲ್(೨೩), ಖುಷಿ ಮನೋಜ ಪಾಟೀಲ್(೩,) ಕಾಣೆಯಾದವರು. ಇವರು ಮೇ ೨೧ ರಂದು ಮನೆಯಲ್ಲಿ ಯಾರಿಗೂ ಹೇಳದೆ ಹೋಗಿದ್ದು, ಇದುವರೆಗೂ ಪತ್ತೆಯಾಗಿಲ್ಲ. ಎಲ್ಲ ಕಡೆ ಹುಡುಕಾಟ ನಡೆಸಿದರೂ ಪತ್ತೆಯಾಗಿಲ್ಲ. ಪತ್ನಿ ಮತ್ತು ಮಗಳನ್ನು ಹುಡುಕಿ ಕೊಡಿ ಎಂದು ಪತಿ ಮನೋಜ ಪಾಟೀಲ್ ದೂರು ನೀಡಿದ್ದಾನೆ. ಪಿ.ಎಸ್.ಐ. ಲಕ್ಕಪ್ಪ ನಾಯಕ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.  

 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...