ರಾಷ್ಟ್ರೀಯ ಏಕತಾ ದಿವಸ್ ಆಚರಣೆ

Source: sonews | By Staff Correspondent | Published on 31st October 2018, 5:57 PM | Coastal News |

ಕಾರವಾರ: ದೇಶದ ಏಕೀಕರಣಕ್ಕೆ ಪ್ರಮುಖ ಪಾತ್ರ ವಹಿಸಿದ್ದ ಸರ್ದಾರ್ ವಲ್ಲಭಾಯಿ ಪಟೇಲ್ ಅವರ ಜನ್ಮದಿನೋತ್ಸವದ ಅಂಗವಾಗಿ ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಪ್ರತಿಜ್ಞಾವಿಧಿ ಸ್ವೀಕಾರ ಮಾಡುವ ಮೂಲಕ ರಾಷ್ಟ್ರೀಯ ಏಕತಾ ದಿವಸ್ ಆಚರಿಸಿದರು.
   
ಸರ್ದಾರ ವಲ್ಲಬಾಯಿ ಪಟೇಲ್ ಅವರು ಜನಿಸಿದ ಅಕ್ಟೋಬರ 31 ನ್ನು  ರಾಷ್ಟ್ರೀಯ ಏಕತಾ ದಿವಸ್ ಆಗಿ ಭಾರತದಾದ್ಯಂತ ಪ್ರತೀ ವರ್ಷ ಆಚರಿಸಲಾಗುತ್ತಿದೆ. ಈ ಆಚರಣೆಯು ನಮ್ಮ ರಾಷ್ಟ್ರದ ಐಕ್ಯತೆ, ಸಮಗ್ರತೆ ಮತ್ತು ಭದ್ರತೆಗೆ ನಿಜವಾದ ಮತ್ತು ಸಂಭಾವ್ಯ ಬೆದರಿಕೆಗಳನ್ನು ತಡೆದುಕೊಳ್ಳುವ ಸ್ವಾಭಾವಿಕ ಶಕ್ತಿಯನ್ನು ಮತ್ತು ನಮ್ಮ ರಾಷ್ಟ್ರದ ಸ್ಥಿತಿಸ್ಥಾಪಕತ್ವವನ್ನು ಪುನಃ ದೃಢೀಕರಿಸಲು ಏಕತಾ ದಿವಸ ಅವಕಾಶ ನೀಡುತ್ತದೆ. 

ದಾಖಲೆಗಳ ಪರಿಶೀಲನೆ

ಕಾರವಾರ : ಜಿಲ್ಲೆಯ ಕನ್ನಡ ಮತ್ತು ಸಂಸ್ಕøತಿ ಇಲಾಖೆಯು 2018-19ನೇ ಸಾಲಿಗೆ ಸಾಮಾನ್ಯ, ವಿಶೇಷ ಘಟಕ, ಗಿರಿಜನ ಉಪಯೋಜನೆಯಡಿ ಧನಸಹಾಯಕ್ಕಾಗಿ ಅರ್ಜಿ ಸಲ್ಲಿಸಿದವರ ಮೂಲ ದಾಖಲೆಗಳನ್ನು ನವ್ಹಂಬರ 2 ರಂದು ಪರಿಶೀಲಿಸುತ್ತಿದೆ. 
 
ಅರ್ಜಿ ಸಲ್ಲಿಸಿದ ಸಂಘಸಂಸ್ಥೆ ಪದಾಧಿಕಾರಿಗಳು ತಮ್ಮ ಮೂಲ ದಾಖಲೆಗಳೊಂದಿಗೆ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಜಿಲ್ಲಾ ರಂಗಮಂದಿರ ಕಾರವಾರ ಇಲ್ಲಿ ಹಾಜರಿರಲು ಪ್ರಭಾರ ಸಹಾಯಕ ನಿರ್ದೇಶಕ ಹಿಮಂತರಾಜು ಜಿ. ಕೋರಿರುತ್ತಾರೆ. 

 

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...