ಗುಜರಾತ್ ಹಿಮಚಲ ದಲ್ಲಿ ಅರಳಿದ ಕಮಲ

Source: sonews | By Staff Correspondent | Published on 18th December 2017, 4:19 PM | National News | Don't Miss |

ಹೊಸದಿಲ್ಲಿ, : ತೀವ್ರ ಕುತೂಹಲ ಕೆರಳಿಸಿದ್ದ ಗುಜರಾತ್ ಮತ್ತು ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಯ ಪ್ರಕಟಗೊಂಡ ಫಲಿತಾಂಶಗಳ ಪೈಕಿ ಉಭಯ ರಾಜ್ಯಗಳಲ್ಲೂ ಬಿಜೆಪಿ ಸರಳ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯುವತ್ತ ಹೆಜ್ಜೆ ಇರಿಸಿದೆ.

ಗುಜರಾತ್ ನಲ್ಲಿ ಬಿಜೆಪಿ ಈಗಾಗಲೇ 93 ಕ್ಷೇತ್ರಗಳಲ್ಲಿ ಜಯ ಗಳಿಸಿದ್ದರೆ, 7 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಹಿಮಾಚಲ ಪ್ರದೇಶದಲ್ಲಿ ಬಿಜೆಪಿ 22 ಕ್ಷೇತ್ರಗಳಲ್ಲಿ ಜಯ ಗಳಿಸಿದ್ದು, 23 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.

ಗುಜರಾತ್ ನಲ್ಲಿ ಬಿಜೆಪಿಗೆ ತೀವ್ರ ಪೈಪೋಟಿ ನೀಡಿರುವ ಕಾಂಗ್ರೆಸ್ 76 ಕ್ಷೇತ್ರಗಳಲ್ಲಿ ಜಯಿಸಿದ್ದರೆ 3 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಸ್ಥಾನಗಳ ಗಳಿಕೆಯಲ್ಲಿ ಗುಜರಾತ್ ನಲ್ಲಿ ಕಾಂಗ್ರೆಸ್ ಹಿಂದಿನ ಚುನಾವಣೆಗಿಂತ ಈ ಬಾರಿ ಪ್ರಗತಿ ಸಾಧಿಸಿದೆ. ಆದರೆ ಹಿಮಾಚಲ ಪ್ರದೇಶದಲ್ಲಿ ಹಿನ್ನಡೆ ಅನುಭವಿಸಿದೆ.

Read These Next

ಜೈಶ್ರೀರಾಂ ಹೇಳುವಂತೆ ಒತ್ತಾಯಿಸಿ ಮುಸ್ಲಿಮರನ್ನು ಥಳಿಸಿದ ದುಷ್ಕರ್ಮಿಗಳಿಂದ ಸಂತೃಸ್ತರನ್ನು ರಕ್ಷಿಸಿದ ಹಿಂದೂ ದಂಪತಿ

ಸಂತ್ರಸ್ತ ಇಮ್ರಾನ್ ಇಸ್ಮಾಯಿಲ್ ಪಟೇಲ್ ಹೋಟೆಲ್ ಉದ್ಯೋಗಿಯಾಗಿದ್ದು, ಬೆಳಗ್ಗೆ ಮನೆಗೆ ಹಿಂದಿರುಗುತ್ತಿದ್ದಾಗ ಬೇಗಂಪುರ ಪ್ರದೇಶದ ...

ಮೋದಿ ಸರ್ಕಾರ ಅವಧಿಯಲ್ಲಿ ’ಬೀಫ್’ ರಪ್ತು ಪ್ರಮಾಣದಲ್ಲಿ ಗರಿಷ್ಠ ಏರಿಕೆ; 2014-15ರಲ್ಲಿ 14.8 ಲಕ್ಷ ಮೆಟ್ರಿಕ್ ಟನ್ ಬೀಫ್ ರಫ್ತು

2014ರಲ್ಲಿ ಮೋದಿ ಸರಕಾರ ಅಧಿಕಾರ ವಹಿಸಿದಂದಿನಿಂದ ಎಮ್ಮೆ ಮಾಂಸದ ರಫ್ತು ಗಣನೀಯಾಗಿ ಹೆಚ್ಚಾಗಿದೆ. 2014-15ರಲ್ಲಿ 14.8 ಲಕ್ಷ ಮೆಟ್ರಿಕ್ ಟನ್ ...

ಹೊಸದಿಲ್ಲಿ:ಬಿಜೆಪಿ ರಾಷ್ಟ್ರೀಯ ಪ್ರ. ಸಂಘಟನಾ ಕಾರ್ಯದರ್ಶಿಯಾಗಿ ಕರ್ನಾಟಕ ಮೂಲದ ಬಿ.ಎಲ್ ಸಂತೋಷ್ ನೇಮಕ

ಹೊಸದಿಲ್ಲಿ: ಕಳೆದ 13 ವರ್ಷಗಳಿಂದ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿದ್ದ ರಾಮಲಾಲ್ ಹುದ್ದೆ ತೊರೆದ ಹಿನ್ನೆಲೆಯಲ್ಲಿ ತೆರವಾದ ...