ಹೊಸದಿಲ್ಲಿ: 2027ರಲ್ಲಿ ಭಾರತ ಮುಸ್ಲಿಂ ರಾಷ್ಟ್ರವಾಗಲಿದೆ

Source: sonews | By sub editor | Published on 30th October 2017, 10:35 PM | National News | Don't Miss |

ಹೊಸದಿಲ್ಲಿ: 2027ರ ವೇಳೆಗೆ ಭಾರತವನ್ನು ಮುಸ್ಲಿಂ ರಾಷ್ಟ್ರವನ್ನಾಗಿ ಮಾಡಲು ಜನಸಂಖ್ಯೆ ಹೆಚ್ಚಳದ ಪಿತೂರಿ ನಡೆಸಲಾಗುತ್ತಿದೆ ಎಂದು ಹಿಂದೂ ಯುವವಾಹಿನಿಯ ನಾಯಕನೊಬ್ಬ ನೀಡಿದ ಹೇಳಿಕೆ ವಿವಾದವನ್ನು ಹುಟ್ಟುಹಾಕಿದೆ.

ಹಿಂದೂ ಯುವವಾಹಿನಿಯನ್ನು 2002ರಲ್ಲಿ ಉತ್ತರ ಪ್ರದೇಶ ಸಿಎಂ ಆದಿತ್ಯನಾಥ್ ಸ್ಥಾಪಿಸಿದ್ದು, ಇದೀಗ ಅವರು ಈ ಸಂಘಟನೆಯ ಮುಖ್ಯ ಪೋಷಕರಾಗಿದ್ದಾರೆ.

“ಇದೇ ರೀತಿಯಲ್ಲಿ ಮುಸ್ಲಿಮ್ ಜನಸಂಖ್ಯೆ ಹೆಚ್ಚುತ್ತಾ ಹೋದರೆ 2027ರಲ್ಲಿ ಭಾರತ ಇಸ್ಲಾಮಿಕ್ ರಾಷ್ಟ್ರವಾಗಲಿದೆ. ಇದು ಮುಸ್ಲಿಮ್ ಸಮುದಾಯದ ಪಿತೂರಿಯಾಗಿದೆ. ಭಾರತದ ಮೇಲೆ ಸಂಪೂರ್ಣ ನಿಯಂತ್ರಣ ಹೊಂದಲು ಅವರು ಬಯಸುತ್ತಿದ್ದಾರೆ” ಎಂದು ಹಿಂದೂ ಯುವವಾಹಿನಿ ನಾಯಕ ನಾಗೇಂದ್ರ ಪ್ರತಾಪ್ ತೋಮರ್ ಎಂಬಾತ ಹೇಳಿದ್ದಾನೆ,

Read These Next

ಕೂರ್ಮಗಡ ದೋಣಿ ದುರಂತ; ಇದುವರೆಗೆ ೧೪ ಮೃತದೇಹ ಪತ್ತೆ;  ೧೯ ಜನರ ರಕ್ಷಣೆ; ಇಬ್ಬರ ಮೃತದೇಹಕ್ಕಾಗಿ ಶೋಧ

ಕಾರವಾರ: ೨೦೧೯ನೇ ವರ್ಷದ ಆರಂಭದಲ್ಲೇ ಉತ್ತರಕನ್ನಡ ಜಿಲ್ಲೆಯ ಕೂರ್ಮಗಡ ದೋಣಿ ದುರಂತ ಅತ್ಯಂತ ಭಯಾನಕವಾಗಿದ್ದು ೧೬ಮಂದಿಯನ್ನು ...

ತ್ರಿವಿಧ ದಾಸೋಹಿ ಡಾ.ಶಿವಕುಮಾರ್ ಶಿವಯೋಗಿಗಳ ನಿಧನಕ್ಕೆ ರಾಬ್ತಾ ಮಿಲ್ಲತ್ ತೀವ್ರ ಸಂತಾಪ

ಭಟ್ಕಳ: ತ್ರಿವಿಧ ದಾಸೋಹಿ ಜ್ಞಾನಯೋಗಿ ಸಿದ್ದಗಂಗಾ ಶ್ರೀಗಳ ನಿಧನಕ್ಕೆ ರಾಬ್ತಾ-ಇ-ಮಿಲ್ಲತ್ ಸಂಸ್ಥೆಯ ಜಿಲ್ಲಾಧ್ಯಕ್ಷ ನ್ಯಾಯಾವಾದಿ ...

ಮಾನವೀಯತೆಯ ಸೌಧದಡಿ ಸಮಾನತೆಯ ಸಮಾಜ ಕಟ್ಟಿದ ಕಾಯಕ ಯೋಗಿ ಡಾ.ಶಿವಕುಮಾರ ಸ್ವಾಮೀಜಿ ಇನ್ನಿಲ್ಲ

ತುಮಕೂರು: ಪದ್ಮಭೂಷಣ, ಕರ್ನಾಟಕ ರತ್ನ, ಕಾಯಕ ಯೋಗಿ, ಶತಾಯುಷಿ ಶ್ರೀ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರು ಸೋಮವಾರ ಬೆಳಗ್ಗೆ ...