ನವಜಾತ ಗಂಡು ಶಿಶುವಿನ ಶವ ಪತ್ತೆ

Source: sonews | By Staff Correspondent | Published on 27th November 2018, 11:32 PM | Coastal News | State News | Don't Miss |

ಮುಂಡಗೋಡ : ನವಜಾತ ಗಂಡು ಶಿಶುವಿನ ಶವ ಪತ್ತೆಯಾದ ಘಟನೆ ತಾಲೂಕಿನ ಹುನಗುಂದ ಗ್ರಾಮದಲ್ಲಿ ನಡೆದಿದೆ.

ಮಂಗಳವಾರ ಮಹಿಳೆಯೋರ್ವಳು ಗಂಡು ಮಗುವಿನ ಜನನವನ್ನು ಬಚ್ಚಿಟ್ಟು ಮಗು ಜನನದ ನಂತರ ಮೃತಪಟ್ಟಿರುವುದನ್ನು ಗಮನಿಸಿ ರಹಸ್ಯವಾಗಿ ವಿಲೆ ಮಾಡುವ ಕುರಿತು ಯೋಚಿಸಿ ಹುನಗುಂದ ಗ್ರಾಮದ ರುಸ್ತುಂಸಾಬ ಹಸನಸಾಬ ಗೋರಿ ಎಂಬುವರ ಮನೆಯ ಹಿತ್ತಲಲ್ಲಿ ತಂದು ಒಗೆದಿದ್ದಾರೆ ಈ ಕುರಿತು ಹುನಗುಂದ ಗ್ರಾಮದ ರೈತ ಹಾಲಿ ಗ್ರಾಮ ಪಂಚಾಯತ್ ಸದಸ್ಯ  ಈಶ್ವರಪ್ಪ ಶಿವಪ್ಪ ಬುದ್ದಣ್ಣನವರ ಪೊಲೀಸ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ
 
Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...