ದೈಹಿಕ ಶಿಕ್ಷಣ ಪರಿವೀಕ್ಷಕ ಶ್ರೀಕಾಂತ್ ನಾಯಕರಿಗೆ ಸನ್ಮಾನ

Source: sonews | By Staff Correspondent | Published on 17th September 2018, 5:47 PM | Coastal News | Don't Miss |

ಭಟ್ಕಳ: ಇಲ್ಲಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ದೈಹಿಕ ಶಿಕ್ಷಣ ಪರಿವೀಕ್ಷಕರಾಗಿ ಕಳೆದ ಮೂರು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಶ್ರೀಕಾಂತ್ ನಾಯಕರಿಗೆ ಸೋಮವಾರ ಬೆಳಕೆ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ಜರಗಿದ ತಾಲೂಕು ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ತಾಲೂಕು ದೈಹಿಕ ಶಿಕ್ಷಕರ ಸಂಘದಿಂದ ಸನ್ಮಾನಿಸಿ ಗೌರವಿಸಲಾಯಿತು. 

ಈ ಸಂದರ್ಭದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸುರೇಶ್ ನಾಯ್ಕ, ಕಾರ್ಯದರ್ಶಿ ಪ್ರಕಾಶ ಶೇಟ್ ಶಿರಾಲಿ, ಮಾಜಿ ಅಧ್ಯಕ್ಷ ಎಂ.ಬಿ.ನಾಯ್ಕ, ಗೋಪಾಲ್ ನಾಯ್ಕ, ಮಹೇಶ್ ನಾಯ್ಕ, ಶೋಭಾ ನಾಯ್, ಸುಜಾತ ಗೌಡ, ಫಾರೂಖ್ ಘನಿ, ವಾಸುದೇವ ಪುಜಾರಿ, ವಸಂತ್ ಲೂಪೀಸ್‍ತಿತರರು ಉಪಸ್ಥಿತರಿದ್ದರು. 
 
Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...