ಇಂದಿನಿಂದ ಪವಿತ್ರ ರಮಝಾನ್ ಉಪವಾಸ ಆರಂಭ; ಚಂದ್ರದರ್ಶನವಾದ ಹಿನ್ನೆಲೆ

Source: sonews | By sub editor | Published on 16th May 2018, 10:59 PM | Coastal News | State News | Don't Miss |

ಭಟ್ಕಳ: ಪವಿತ್ರ ರಮಝಾನ್ ಮಾಸದ ಚಂದ್ರದರ್ಶನವಾದ ಹಿನ್ನೆಲೆಯಲ್ಲಿ  ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಗುರುವಾರದಿಂದ ಉಪವಾಸ ಆರಂಭಗೊಳ್ಳಲಿದೆ. 

ಇಂದು ಭಟ್ಕಳದ ಎರಡು ಜಮಾಅತ್ ಖಾಜಿಗಳ ನೇತೃತ್ವದಲ್ಲಿ ಹಿಲಾಲ್ ಕಮಿಟಿ ಸಭೆ ನಡೆದಿದ್ದು ಕೇರಳ ಹಾಗೂ ಚನ್ನೈಗಳಲ್ಲಿ ರಮಝಾನ್ ಮಾಸದ ಚಂದ್ರದರ್ಶನವಾಗಿದ್ದನ್ನು ಖಾತ್ರಿ ಪಡಿಸಿಕೊಂಡಿದ್ದು ಮೇ.೧೭ರಿಂದ ಉಪವಾಸವೃತ ಆರಂಭಗೊಳ್ಳಲಿದೆ. 

ಇಸ್ಲಾಮಿಕ್ ಕ್ಯಾಲೆಂಡರ್ ನ ೯ನೇ ತಿಂಗಳಾಗಿರುವ ರಮಝಾನ್ ದಲ್ಲಿ ಜಗತ್ತಿನಾದ್ಯಂತ ಮುಸ್ಲಿಮ್ ಸಮುದಾಯ ಉಪವಾಸ ವೃತ, ಪ್ರಾರ್ಥನೆ, ವಿಶೇಷ ಪ್ರಾರ್ಥನೆ, ದಾನ ಮತ್ತಿರ ಧಾರ್ಮಿಕ ಕಾರ್ಯಗಳಲ್ಲಿ ಅತಿ ಹೆಚ್ಚಿನ ಶ್ರದ್ಧಾಭಕ್ತಿಯೊಂದಿಗೆ ಪಾಲ್ಗೊಂಡು ಆಚರಿಸುತ್ತಾರೆ. 

Read These Next

ಉ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಅರಣ್ಯ ಪರಿಸ್ಥಿತಿ ಕುರಿತ ರಾಜ್ಯ ಮಟ್ಟದ ವಿಚಾರ ಸಂಕೀರಣ

ಭಟ್ಕಳ: ಪರಿಸರ ಪರಿಸ್ಥಿತಿ, ಸಂರಕ್ಷಣೆ, ಸವಾಲು ಹಾಗೂ ಪರಿಹಾರದ ಬಗ್ಗೆ ಹಮ್ಮಿಕೊಂಡಿದ್ದ ಕಾರ್ಯಾಗಾರದಿಂದ ಜನರು ತಮ್ಮಲ್ಲಿನ ಪರಿಸರದ ...

ಹೆದ್ದಾರಿ ಅಗಲಿಕರಣ; 45ಮೀ ವಿಸ್ತರಣೆಗೆ ಆಗ್ರಹಿಸಿ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ

ಭಟ್ಕಳ: ತಾಲೂಕಿನ ಶಿರಾಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ 66 ಅಗಲೀಕರಣವನ್ನು 30 ಮೀಟರ್‍ಗೆ ಸೀಮಿತಗೊಳಿಸುವ ...

ಸದಸ್ಯರ ಪ್ರಶ್ನೆಗೆ ಉತ್ತರಿಸಲಾಗದೆ ಸಭೆಯಿಂದ ಹೊರನಡೆದ ಪಂಚಾಯತ್ ಅಭಿವೃದ್ಧಿ ಅಧಿಕಾರಿ

ಭಟ್ಕಳ: ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಸದಸ್ಯರ ಪ್ರಶ್ನೆಯೊಂದಕ್ಕೆ ಉತ್ತರಿಸಲಾಗದೇ ಗ್ರಾಮ ಪಂಚಾಯತ್  ಪಂಚಾಯತ್ ಅಭಿವೃದ್ದಿ ...

ಶುಕ್ರವಾರದ ನಮಾಝ್ ನಲ್ಲಿ ಮುಸ್ಲಿಮ್ ಸಮುದಾಯದಿಂದ ಹುತಾತ್ಮ ಯೋಧರಿಗಾಗಿ ವಿಶೇಷ ಪ್ರಾರ್ಥನೆ ​​​​​​​

ಉಡುಪಿ: ಕಾಶ್ಮೀರದ ಪುಲ್ವಾಮ ಜಿಲ್ಲೆಯ ಅವಂತಿಪೋರದಲ್ಲಿ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಯೋಧರಿಗಾಗಿ ಗಂಗೊಳ್ಳಿ ...