ಹೊನ್ನಾವರ: ಅಪ್ರಾಪ್ತ ಬಾಲಕಿಯ ಅತ್ಯಾಚಾರಕ್ಕೆ ಯತ್ನ; ಓರ್ವನ ಬಂಧನ

Source: sonews | By Staff Correspondent | Published on 16th January 2018, 11:13 PM | Coastal News | State News | Don't Miss |

ಹೊನ್ನಾವರ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಅತ್ಯಾಚಾರ ನಡೆಸಿದ್ದ ಆರೋಪದಡಿ ಹೊನ್ನಾವರ  ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರರಣ ದಾಖಲಾಗಿದ್ದು ಓರ್ವನನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಬಂಧಿತ ವ್ಯಕ್ತಿಯನ್ನು ಹೊನ್ನಾವರ ತಾಲೂಕಿನ ಗುರು ರಾಮಾ ಗೌಡ(೨೮) ಎಂದು ಗುರುತಿಸಲಾಗಿದೆ.

ಈತ ಮಂಗಳವಾರ ಇಲ್ಲಿನ ಬಂದರ್ ರಸ್ತೆಯಲ್ಲಿ ಅಪ್ರಾಪ್ತ ಬಾಲಕಿಯಬ್ಬಳ ಮೈ ಮೇಲೆ ಕೈ ಹಾಕಿ ಅಸಭ್ಯವಾಗಿ ವರ್ತಿಸಿದ್ದು ಇದನ್ನು ಕಂಡ ಅಲ್ಲಿದ್ದ ಮಹಿಳೆಯರು ವ್ಯಕ್ತಿಗೆ ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾಗಿ ತಿಳಿಬಂದಿದೆ.

ಲೈಂಗಿಕ ಅತ್ಯಾಚಾರ ಪ್ರಕರಣ ಪೊಕ್ಸೋ ಕಾಯ್ದೆಯಡಿ ದೂರನ್ನು ದಾಖಲಿಸಿಕೊಂಡ ಪೊಲೀಸರು ಆರೋಪಿಯವನ್ನು ಬಂಧಿಸಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...