ರಾಯಲ್ಪಾಡು: ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸರಸ್ವತಿ ಪೂಜಾ ಕಾರ್ಯಕ್ರಮ

Source: shabbir | By Arshad Koppa | Published on 27th March 2017, 7:46 AM | State News |

ರಾಯಲ್ಪಾಡು ಮಾ. ೨೫ : ಶಿಸ್ತು,ರಾಷ್ಟ್ರಾಭಿಮಾನ,ಮಾನವೀಯತೆ, ಸಮಾಜಸೇವೆ,ದೇಶಭಕ್ತಿ , ವಿದ್ಯಾರ್ಥಿಗಳು ತಮ್ಮ ಜೀವನದ ಸರ್ವತೋತಮುಖ ಅಭಿವೃದ್ದಿಗಾಗಿ ಶ್ರಮಿಸುವ ಮುಂತಾದ ಗುಣಗಳನ್ನು ಬೆಳಸಿಕೊಳ್ಳಲು ಶಾಲೆಯ ಮುಖ್ಯ ಶಿಕ್ಷಕ ಜಿ.ಸಿ.ಶಂಕರರೆಡ್ಡಿ ತಿಳಿಸಿದರು
ರಾಯಲ್ಪಾಡಿನ ಮಾದರಿ ಹಿರಿಯ ಪ್ರಾಥಮಿಕ ಶಾಲಾವರಣದಲ್ಲಿ ನಡೆದ ಸರಸ್ವತಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೂಂಡು ಮಾತನಾಡಿದರು .
ಸರ್ಕಾರವು ಗ್ರಾಮೀಣ ಬಾಗದ ಮಕ್ಕಳಿಗೆ ಹೆಚ್ಚಿನ ವಿದ್ಯಾಬ್ಯಾಸವನ್ನು ಪಡೆದುಕೊಳ್ಳುಲು ಉತ್ತೇಜನ ನೀಡುವ ಸಲುವಾಗಿ ಆನೇಕ ಕಾರ್ಯಕ್ರಮಗಳನ್ನು ರೂಪಿಸಿಕೊಳ್ಳುತ್ತಾ ಬರುತ್ತಿದ್ದು ಗ್ರಾಮೀಣ ಭಾಗದಲ್ಲಿನ ವಿದ್ಯಾರ್ಥಿಗಳು ಸರ್ಕಾರದಿಂದ ವಿದ್ಯಾಬ್ಯಾಸಕ್ಕಾಗಿ ಬರುವ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಶಿಕ್ಷಣದೊಂದಿಗೆ ಸಮಾಜಕ್ಕೆ ಮಾದರಿಯಾಗುವಂತೆ ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಶಿಕ್ಷಕರಾದ ಎಸ್.ಸಿ.ಶ್ರೀನಿವಾಸ್, ಮಂಜೇಶ್, ಭಾರತಿ, ಕನಕಮ್ಮ, ಸರಸ್ವತಮ್ಮ, ಚಂದ್ರ, ಸರಸ್ವತಮ್ಮ, ಸರೋಜಮ್ಮ, ಸುನಿತ, ಕನಕಮ್ಮ ಇದ್ದರು.

 

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...