ಭಟ್ಕಳ: ಇಲ್ಲಿನ ಅಂಜುಮನ್ ಹಾಮಿಯೆ ಮುಸ್ಲಿಮೀನ್ ಶಿಕ್ಚಣ ಸಂಸ್ಥೆಯ ಇಸ್ಲಾಮಿಯಾ ಆಂಗ್ಲೋ ಉರ್ದು ಪ್ರೌಢಶಾಲೆಯ ವಿದ್ಯಾರ್ಥಿ ರಯ್ಯಾನ್ ಇಸ್ಮಾಯಿಲ್ ಶೇಕ್ ಪೋಲ್ ವಾಲ್ಟ್ ಜಿಗಿತದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ ಎಂದು ಸಂಸ್ಥೆಯ ಮುಖ್ಯೋಪಾಧ್ಯಾಯ ಶಬ್ಬಿರ್ ಆಹ್ಮದ್ ದಫೆದಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ.೨೫ ರಿಂದ ೨೭ ರ ವರೆಗೆ ಧಾರವಾಡದಲ್ಲಿ ಜರಗಿದ ರಾಜ್ಯಮಟ್ಟದ ೧೭ ವರ್ಷವಯೋಮಾನದ ಪ್ರೌಢಶಾಲಾ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ನಲ್ಲಿ ರಯ್ಯಾನ್ ಪ್ರಥಮ ಸ್ಥಾನಗಳಿಸುವುದರ ಮೂಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ ಎಂದು ತಿಳಿಸಿದ ಅವರು ವಿದ್ಯಾರ್ಥಿಯ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗುವಲ್ಲಿ ತರಬೇತುಗೊಳಿಸಿದ ದೈಹಿಕ ಶಿಕ್ಷಣ ಶಿಕ್ಷಕ ರಾಜೇಸಾಬ್ ರನ್ನು ಅಭಿನಂದಿಸಿದ್ದು ವಿದ್ಯಾರ್ಥಿ ರಾಷ್ಟ್ರಮಟ್ಟದಲ್ಲಿ ಉತ್ತಮ ಸಾಧನೆ ಮಾಡಲಿ ಎಂದು ಹಾರೈಸಿದ್ದಾರೆ.
Read These Next
ಕಾರವಾರ: ಜಿಲ್ಲೆಯಲ್ಲಿ ಬುಧವಾರ 7 ನಾಮಪತ್ರ ಸಲ್ಲಿಕೆ
12 ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ, ನಾಮಪತ್ರಗಳ ಸಲ್ಲಿಕೆಗೆ ಮೂರನೇ ದಿನವಾದ ಬುಧವಾರ ಜಿಲ್ಲೆಯಲ್ಲಿ ...
ಭಟ್ಕಳದಲ್ಲಿ ಭಾವೈಕ್ಯತೆ ಮತ್ತು ಧರ್ಮ ಸಮನ್ವಯತೆ ಸಾರುವ ಚೆನ್ನಪಟ್ಟಣ ಶ್ರೀಹನುಮಂತ ದೇವರ ರಥೋತ್ಸವ ಸಂಪನ್ನ
ಭಟ್ಕಳ: ತಾಲೂಕಿನ ಐತಿಹಾಸಿಕ ಚೆನ್ನಪಟ್ಟಣ ಶ್ರೀ ಹನುಮಂತ ದೇವರ ಭಾವೈಕ್ಯದ ಬ್ರಹ್ಮರಥೋತ್ಸವ ಬುಧವಾರ ಸಂಜೆ ಅತ್ಯಂತ ಸಡಗರ ...
ದುಬೈಯಲ್ಲಿ ಮಹಾಮಳೆ; 18ಕ್ಕೂ ಹೆಚ್ಚು ಮಂದಿ ಸಾವು; ಜಲಾವೃತ್ತಗೊಂಡ ವಿಮಾಣ ನಿಲ್ದಾಣ
ದುಬೈ: ಸಾಮಾನ್ಯವಾಗಿ ವರ್ಷದ ಈ ಸಮಯದಲ್ಲಿ ಬಿಸಿಲ ಬೇಗೆಯಿರುತ್ತಿದ್ದ ಸಂಯುಕ್ತ ಅರಬ್ ಸಂಸ್ಥಾನವು ಮಂಗಳವಾರ ಸುರಿದ ಭಾರೀ ಮಳೆಗೆ ...
ಉರಿ ಬಿಸಿಲಲ್ಲೂ ಭರ್ಜರಿ ರೋಡ್ ಶೋ ಮೂಲಕ ನಾಮಪತ್ರ ಸಲ್ಲಿಸಿದ ಡಾ.ಅಂಜಲಿ ನಿಂಬಾಳ್ಕರ್
ಕಾರವಾರ: ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಅವರು ಕಾಂಗ್ರೆಸ್ ಪಕ್ಷದ ಹಿರಿಯರು, ...
ಗ್ಯಾರಂಟಿ ಟೀಕೆ ಮಾಡಿದ್ದ ಬಿಜೆಪಿಗರೇ ಈಗ ಗ್ಯಾರಂಟಿ ಹಿಂದೆ ಬಿದ್ದಿದ್ದಾರೆ: ಆರ್ ವಿ ದೇಶಪಾಂಡೆ
ಕಾರವಾರ: ಗ್ಯಾರಂಟಿ ಬಗ್ಗೆ ಟೀಕೆ ಮಾಡಿದ್ದ ಬಿಜೆಪಿಗರೇ ಈಗ ಗ್ಯಾರಂಟಿ ಪದ ಬಳಸುತ್ತಿದ್ದಾರೆ. ಮೋದಿ ಗ್ಯಾರಂಟಿ ಎಂದು ...
ಕಾರವಾರ: ಜಿಲ್ಲೆಯಲ್ಲಿ ಮಂಗಳವಾರ 4 ನಾಮಪತ್ರ ಸಲ್ಲಿಕೆ
12-ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬAಧಿಸಿದAತೆ, ನಾಮಪತ್ರಗಳ ಸಲ್ಲಿಕೆಗೆ ಮೂರನೇ ದಿನವಾದ ಮಂಗಳವಾರ ...
ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ
ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...
ಕೇಂದ್ರ ಕಾರಾಗೃಹದ ಮೇಲೆ ಪೊಲೀಸ್ ಅಧಿಕಾರಿಗಳ ದಾಳಿ; 40 ಸಾವಿರ ರೂ. ನಗದು, 3 ಚಾಕು ವಶ
ಅಕ್ರಮ, ಅನೈತಿಕ ಚಟುವಟಿಕೆಗಳನ್ನು ತಡೆಯುವ ಸಲುವಾ ಕೇಂದ್ರ ಕಾರಾಗೃಹದ ಮೇಲೆ ಪೊಲೀಸ ಅಧಿಕಾರಿಗಳು ದಾಳಿ ನಡೆಸಿದ್ದು, ಸುಮಾರು 40 ಸಾವಿರ ...
ಮಗು ಮಾಡಿಕೊಳ್ಳಲು ಹಠ: ಭಟ್ಕಳ ಮೂಲದ ಮಹಿಳೆ ಕೊಂದ ಪತಿಯ ಬಂಧನ
ಮಗು ಮಾಡಿಕೊಳ್ಳಲು ಹಠ: ಭಟ್ಕಳ ಮೂಲದ ಮಹಿಳೆ ಕೊಂದ ಪತಿಯ ಬಂಧನ
ಲೋಕ್ ಪೋಲ್ ಸಮೀಕ್ಷೆಯಲ್ಲಿ ಬಿಜೆಪಿಗೆ ಆಘಾತ; ಕಾಂಗ್ರೆಸ್ಗೆ ಸಿಹಿಸುದ್ದಿ; ಯಾರಿಗೆ ಎಷ್ಟು ಸ್ಥಾನ?
ಲೋಕ್ ಪೋಲ್ ಸಮೀಕ್ಷೆಯಲ್ಲಿ ಬಿಜೆಪಿಗೆ ಆಘಾತ; ಕಾಂಗ್ರೆಸ್ಗೆ ಸಿಹಿಸುದ್ದಿ; ಯಾರಿಗೆ ಎಷ್ಟು ಸ್ಥಾನ?
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಇಬ್ಬರು ಶಂಕಿತ ಬಾಂಬರ್ಗಳು 10 ದಿನ NIA ವಶಕ್ಕೆ!
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಇಬ್ಬರು ಶಂಕಿತ ಬಾಂಬರ್ಗಳು 10 ದಿನ NIA ವಶಕ್ಕೆ!
ಭಿಕ್ಷಾಟನೆ CCB ಕಾರ್ಯಾಚರಣೆ; 47 ಮಕ್ಕಳ ರಕ್ಷಣೆ
ಭಿಕ್ಷಾಟನೆ CCB ಕಾರ್ಯಾಚರಣೆ; 47 ಮಕ್ಕಳ ರಕ್ಷಣೆ
ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ
ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...
'ದಾರಿ ತಪ್ಪಿಸುವ ಜಾಹೀರಾತು' ಸಾರ್ವಜನಿಕ ಕ್ಷಮಾಪಣೆ ಕೇಳಲು ರಾಮ್ದೇವ್ಗೆ 1 ವಾರದ ಗಡುವು
ಅಲೋಪತಿ ವೈದ್ಯಕೀಯ ಪದ್ಧತಿಯ ವಿರುದ್ಧ ಅಪಪ್ರಚಾರ ಮಾಡದಂತೆ ಸುಪ್ರೀಂ ಕೋರ್ಟ್ ಮಂಗಳವಾರ ಯೋಗ ಗುರು ರಾಮ್ ದೇವ್ ಮತ್ತು ಪತಂಜಲಿ ...
ಕೆಪಿಸಿಸಿ ಅಧ್ಯಕ್ಷರಿಂದ ಬಿ ಫಾರಂ ಪಡೆದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ
ಬೆಂಗಳೂರು: ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ನಿಂಬಾಳ್ಕರ್ ಅವರು ಇಂದು ಇಲ್ಲಿನ ಕೆಪಿಸಿಸಿ ...
ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಬಿಜೆಪಿ ಶಾಮಿಲು; ತೀರ್ಥಹಳ್ಳಿಯಲ್ಲಿ ಬಿಜೆಪಿ ಸದಸ್ಯನನ್ನು ಬಂಧಿಸಿದ NIA
ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ...
ದಿಲ್ಲಿ ಅಬಕಾರಿ ನೀತಿ ಪ್ರಕರಣ; ಸಂಜಯ್ ಸಿಂಗ್ಗೆ ಜಾಮೀನು
ದಿಲ್ಲಿ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಈ.ಡಿ.)ದಿಂದ ಬಂಧನಕ್ಕೆ ...
ಪತಂಜಲಿ ವಿರುದ್ಧ ಮೌನ ವಹಿಸಿದ್ದ ಕೇಂದ್ರ ಸರಕಾರಕ್ಕೂ ಸುಪ್ರೀಂ ತರಾಟೆ
ತನ್ನ ಉತ್ಪನ್ನಗಳು ಕೋವಿಡ್ -19 ಸೋಂಕುರೋಗವನ್ನು ಗುಣಪಡಿಸುವ ಸಾಮರ್ಥ್ಯ ಹೊಂದಿದೆಯೆಂದು ಘೋಷಿಸಿಕೊಂಡಿದ್ದ ಪತಂಜಲಿ ಆಯುರ್ವೇದ ...
ಕಾರವಾರ: ಜಿಲ್ಲೆಯಲ್ಲಿ ಮಂಗಳವಾರ 4 ನಾಮಪತ್ರ ಸಲ್ಲಿಕೆ
12-ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬAಧಿಸಿದAತೆ, ನಾಮಪತ್ರಗಳ ಸಲ್ಲಿಕೆಗೆ ಮೂರನೇ ದಿನವಾದ ಮಂಗಳವಾರ ...
ನೀರಿನ ಪೈಪ್ ಲೈನ್ ಹಾಳಾಗಿ ಚರಂಡಿ ಸೇರಿದ ಸಾವಿರಾರು ಲೀಟರ್ ಕುಡಿಯುವ ನೀರು
ಭಟ್ಕಳ: ತಾಲೂಕಿನ ಜಾಲಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ರಂಗಿನಕಟ್ಟೆ ರಾಷ್ಟ್ರೀಯ ಹೆದ್ದಾರಿ ಪಕ್ಕದ ಕುಡಿಯುವ ನೀರಿನ ಪೈಪ್ನಲ್ಲಿ ...
ಉತ್ತರಕನ್ನಡ ಜಿಲ್ಲೆಯಲ್ಲಿ ಇಂದು ಮೂರು ನಾಮಪತ್ರ ಸಲ್ಲಿಕೆ
ಕಾರವಾರ : 12-ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ಜಿಲ್ಲೆಯಲ್ಲಿ ಇಂದು ಒಟ್ಟು ಮೂರು ...
ಕಾರವಾರ ಯುವತಿ ಕಾಣೆ. ಪತ್ತೆಗಾಗಿ ಮನವಿ.
ಸುನೀತಾ ಕಿರಣ ಲಮಾಣಿ(20ವರ್ಷ), ಸಾ: ಲಕ್ಷಮೇಶ್ವರ, ಅಕ್ಕಿಗುಂದಿ, ಗದಗ. ಹಾಲಿ ಸೀಬರ್ಡ್ ಕಾಲೋನಿ, ಚಿತ್ತಾಕುಲ ಕಾರವಾರ ಇವರು ದಿನಾಂಕ:10-04-2024 ...
ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಓರ್ವ ಮಹಿಳೆ ಮೃತ್ಯು, ಇಬ್ಬರ ಸ್ಥಿತಿ ಗಂಭೀರ!
ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಮೃತಪಟ್ಟು, ಇಬ್ಬರು ಗಂಭೀರ ...
ಮಲಗಿದ್ದವರ ಮೇಲೆ ಹರಿದ ಕಾರು : ಮಗು ಸೇರಿ ಇಬ್ಬರು ಗಂಭೀರ
ಮಲಗಿದ್ದವರ ಮೇಲೆ ಹರಿದ ಕಾರು : ಮಗು ಸೇರಿ ಇಬ್ಬರು ಗಂಭೀರ