ರಿಯಾದ್:ಸಾಹಿತಿ ಯೋಗೇಶ್ ಮಾಸ್ಟರ್‌ ರಿಗೆ ಹಲ್ಲೆ;ಇಂಡಿಯನ್ ಸೋಶಿಯಲ್ ಫಾರಮ್ ಖಂಡನೆ

Source: isf riyadh | By Arshad Koppa | Published on 14th March 2017, 8:25 AM | Gulf News | Special Report |

ರಿಯಾದ್, ಮಾ ೧೩: ಖ್ಯಾತ ಸಾಹಿತಿ, ಚಿತ್ರ ನಿರ್ದೇಶಕ, ರಂಗಕರ್ಮಿ ಮತ್ತು ಪ್ರಗತಿಪರರಾದ  ಯೋಗೇಶ್ ಮಾಸ್ಟರ್ ಅವರ ಮೇಲಿನ ಹಲ್ಲೆಯು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ಹಲ್ಲೆಯಾಗಿದ್ದು,  ರಿಯಾದ್ ಇಂಡಿಯನ್ ಸೋಶಿಯಲ್ ಫಾರಮ್ ಕರ್ನಾಟಕ ರಾಜ್ಯ ಸಮಿತಿಯು ಇದನ್ನು  ತೀವ್ರವಾಗಿ ಖಂಡಿಸಿದೆ.  ಹಾಗೂ ಇದು ಕೇವಲ ಯೋಗೇಶ್ ಮಾಸ್ಟರ್‌ಗೆ ಆಗಿರುವ ಅವಮಾನವಲ್ಲ. ಪ್ರಗತಿಪರರು, ದಲಿತರು, ಸಾಹಿತಿಗಳಿಗೆ  ಆಗಿರುವ ಅವಮಾನವಾಗಿದೆ. ವೈಚಾರಿಕತೆಯನ್ನು ಎದುರಿಸಲು ಸಾಧ್ಯವಾಗದೇ ಇಲ್ಲಿರುವ ಸಾಹಿತಿಗಳನ್ನು ನಿರಂತರವಾಗಿ ಧಮನಿಸಲು ಪ್ರಯತ್ನಿಸುತ್ತಿರುವುದು ಇತ್ತೀಚಿನ ದಿನಗಳಲ್ಲಿ ಅಧಿಕವಾಗುತ್ತಿದೆ. ಕೂಡಲೇ ಸರಕಾರವು  ತಪ್ಪಿತಸ್ಥರ ವಿರುದ್ಧ ಸೂಕ್ತ  ಕಾನೂನು ಕ್ರಮವನ್ನು ಕೈಗೊಳ್ಳಬೇಕು ಹಾಗೇ  ಯೋಗೇಶ್ ಮಾಸ್ಟರ್‌ ಮತ್ತು ರಾಜ್ಯದ ಇತರ ಪ್ರಗತಿಪರ ಸಾಹಿತಿಗಳಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಈ ಮೂಲಕ ಸರ್ಕಾರಕ್ಕೆ ಆಗ್ರಹಿಸಿದೆ.
 

Read These Next

ದುಬಾಯಿಯಲ್ಲಿ "ಗಲ್ಫ್ ಕರ್ನಾಟಕೊತ್ಸವ" ಯಶಸ್ವಿ; ಐತಿಹಾಸಿಕ ದಾಖಲೆಗೆ ಸಾಕ್ಷಿಯಾದ ಅನಿವಾಸಿ ಕನ್ನಡಿಗರು

ಕರ್ನಾಟಕದ 21 ಅತ್ಯಂತ್ ಪ್ರಭಾವಶಾಲಿ ವ್ಯಾಪಾರ  ಐಕಾನ್ ಗಳು ಗಲ್ಫ್ ಕರ್ನಾಟಕ ರತ್ನ ಪ್ರಶಸ್ತಿಗಳೊಂದಿಗೆ ಗೌರವಿಸಲಿಟ್ಟರು.

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...