ಭಾರತ್ ಬಂದ್ ಹಿನ್ನೆಲೆ : ಉತ್ತರ ಕನ್ನಡ ಶಾಲಾ- ಕಾಲೇಜುಗಳಿಗೆ ರಜೆ ಜಿಲ್ಲಾಧಿಕಾರಿ ಘೋಷಣೆ

Source: sonews | By sub editor | Published on 9th September 2018, 10:42 PM | Coastal News | Don't Miss |

ಕಾರವಾರ: ಸೆ.10ರಂದು ಭಾರತ ಬಂದ್ ಗೆ ಕಾಂಗ್ರೆಸ್ ಹಾಗೂ ವಿವಿಧ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ ಹಿನ್ನೆಲೆತಲ್ಲಿ ಉತ್ತರ ಕನ್ನಡದಲ್ಲಿ ಎಲ್ಲ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಭಾರತ್ ಬಂದ್ ಹಿನ್ನೆಲೆಯಲ್ಲಿ ನೆರೆಯ ಜಿಲ್ಲೆಗಳಲ್ಲಿ ಈಗಾಗಲೇ ರಜೆ ಘೋಷಿಸಿರುವುದರಿಂದ ಹಾಗೂ ಸುರಕ್ಷತೆ ದೃಷ್ಟಿಯಿಂದ ಉತ್ತರ ಕನ್ನಡ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿಲಾಗಿದೆ. ಸರ್ಕಾರಿ ಕಚೇರಿಗಳು ಎಂದಿನಂತೆ ನಡೆಯಲಿವೆ ಎಂದು ಜಿಲ್ಲಾಧಿಕಾರಿ ಎಸ್ ಎಸ್ ನಕುಲ್ ತಿಳಿಸಿದ್ದಾರೆ.

Read These Next

ಪಿ.ಯು.ಕಾಲೇಜ್ ಸಹಪಠ್ಯ ಚಟುವಟಿಕೆ; ಇಂಗ್ಲಿಷ್ ಚರ್ಚಾ ಸ್ಪರ್ಧೆಯಲ್ಲಿ ಶಿಹಾಬುದ್ದೀನ್ ಪ್ರಥಮ

ಭಟ್ಕಳ: ಪದವಿ ಪೂರ್ವ ಶಿಕ್ಷಣ ಇಲಾಖೆ ಹಮ್ಮಿಕೊಂಡ ತಾಲೂಕಾ ಮಟ್ಟದ ಸಾಂಸ್ಕತಿಕ ಸಹ ಪಠ್ಯೇತರ ಚಟುವಟಿಕೆಗಳ ಸ್ಪರ್ಧೆಗಳಲ್ಲಿ ದಿ.ನ್ಯೂ ...

ಪಿ.ಯು.ಕಾಲೇಜ್ ಸಹಪಠ್ಯ ಚಟುವಟಿಕೆ; ಇಂಗ್ಲಿಷ್ ಚರ್ಚಾ ಸ್ಪರ್ಧೆಯಲ್ಲಿ ಶಿಹಾಬುದ್ದೀನ್ ಪ್ರಥಮ

ಭಟ್ಕಳ: ಪದವಿ ಪೂರ್ವ ಶಿಕ್ಷಣ ಇಲಾಖೆ ಹಮ್ಮಿಕೊಂಡ ತಾಲೂಕಾ ಮಟ್ಟದ ಸಾಂಸ್ಕತಿಕ ಸಹ ಪಠ್ಯೇತರ ಚಟುವಟಿಕೆಗಳ ಸ್ಪರ್ಧೆಗಳಲ್ಲಿ ದಿ.ನ್ಯೂ ...