ಸೆ.10 ರಂದು ಹಿರಿಯ ನಾಗರಿಕರ ಕ್ರೀಡಾ ಸ್ಪರ್ಧೆ

Source: sonews | By sub editor | Published on 7th September 2018, 11:46 PM | Coastal News |

ಕಾರವಾರ: ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ನಗರದ ಮಾಲಾದೇವಿ ಕ್ರೀಡಾಂಗಣದಲ್ಲಿ ಸೆಪ್ಟಂಬರ 10 ರಂದು ಬೆಳಗ್ಗೆ 10ಕ್ಕೆ ಕಾರವಾರ ತಾಲೂಕು ಮಟ್ಟದ ಕ್ರೀಡಾ ಸ್ಪರ್ಧೆ ಹಾಗೂ ಮದ್ಯಾಹ್ನ 2ಕ್ಕೆ ಸಾಂಸ್ಕøತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. 

ಭಾಗವಹಿಸಲಿಚ್ಚಿಸುವ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ತಮ್ಮ ನೋಂದಣಿಯನ್ನು  ಕಾರವಾರ ಶಿಶು ಅಭಿವೃದ್ಧಿ ಇಲಾಖೆ, ದೂರವಾಣಿ ಸಂಖ್ಯೆ 222532, ಮೋ, 8749044402, ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ ಹೆಲ್ಪಲೈನ್ ನಂ 1090, ಹಿರಿಯ ನಾಗರಿಕರ ಹಗಲು ಯೋಗಕ್ಷೇಮ ಮೋಬೈಲ್ ಸಂಖ್ಯೆ 8904662402 ಸಂಪರ್ಕಿಸಿ ನೋಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿ ಸಬಲೀಕರಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. 
 

Read These Next

ಬಿಜೆಪಿ ಹಿಂದುಳಿದವರನ್ನು ತುಳಿಯುವ ಸಂಚು ರೂಪಿಸಿದೆ, ಭಟ್ಕಳದಲ್ಲಿ ಬಿಜೆಪಿ ವಿರುದ್ಧ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

ಬಿಜೆಪಿ ಮೇಲ್ನೋಟಕ್ಕೆ ಅಲ್ಪಸಂಖ್ಯಾತರನ್ನು ವಿರೋಧಿಸುವ ಪಕ್ಷವಾಗಿ ಮೇಲ್ನೋಟಕ್ಕೆ ಕರೆಯಿಸಿಕೊಳ್ಳುತ್ತಿದೆಯಾದರೂ, ವಾಸ್ತವಾಗಿ ...