ದಾಖಲೆ ಇಲ್ಲದೇ ಹಣ ಭಟ್ಕಳಕ್ಕೆ ಸಾಗಾಟ:ಚುನಾವಣಾ ವಿಚಕ್ಷಣ ದಳ ಯಿಂದ ಜಪ್ತಿ

Source: so news | By MV Bhatkal | Published on 12th March 2019, 12:46 AM | Coastal News | Don't Miss |

ಹಳಿಯಾಳ: ದಾಖಲೆ ಇಲ್ಲದೇ ಪ್ರತ್ಯೇಕವಾಗಿ ಎರಡು ಕಾರುಗಳಲ್ಲಿ ಸಾಗಿಸುತ್ತಿದ್ದ ಒಟ್ಟು 8.50 ಲಕ್ಷ ನಗದನ್ನು ಚುನಾವಣಾ ವಿಚಕ್ಷಣ ದಳ ಸೋಮವಾರದಂದು ಜಪ್ತಿ ಮಾಡಿದೆ.
ಹಳಿಯಾಳದ ಮಾವಿನಕೊಪ್ಪ ಚೆಕ್ ಪೋಸ್ಟ್ ಸಮೀಪ ನಗದನ್ನು ವಶಪಡಿಸಿಕೊಳ್ಳಲಾಗಿದೆ.
ಧಾರವಾಡದಿಂದ ಹಳಿಯಾಳಕ್ಕೆ ವೆರ್ನಾ ಹೈಯುಂದೈ ಕಾರಿನಲ್ಲಿ ಬೆಳಿಗ್ಗೆ ಸುಮಾರು 1.50 ಲಕ್ಷ ಹಾಗೂ ಹಾಗೂ ಮಧ್ಯಾಹ್ನ ಇನೋವಾ ಕಾರಿನಲ್ಲಿ 7 ಲಕ್ಷ ನಗದನ್ನು ಧಾರವಾಡದಿಂದ ಭಟ್ಕಳಕ್ಕೆ ಸಾಗಿಸಲಾಗುತ್ತಿತ್ತು.
ಗುತ್ತಿಗೆದಾರರಿಗೆ ಸೇರಿದ ಹಣ ಇದಾಗಿದೆ ಎಂದು ತಿಳಿದು ಬಂದಿದ್ದು, ದಾಖಲೆಗಳನ್ನು ಒದಗಿಸಲು ಅಧಿಕಾರಿಗಳು ತಿಳಿಸಿದ್ದಾರೆ. ಚುನಾವಣಾ ಸಮಯದಲ್ಲಿ ಈ ರೀತಿ ಹಣ ಸಾಗಣೆ ಅಪರಾಧವಾಗಿರುವ ಕಾರಣ ಈ ಬಗ್ಗೆ ಹೆಚ್ಚಿನ ತನಿಖೆ ಮುಂದುವರಿದಿದೆ

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...