ಹಿರಿಯ ಪತ್ರಕರ್ತ  ಕೆ.ವಿ.ಲಿಂಗಶೆಟ್ಟಿ ನಿಧನ

Source: sonews | By sub editor | Published on 16th July 2018, 10:37 PM | State News |

ಶ್ರೀನಿವಾಸಪುರ: ತಾಲ್ಲೂಕಿನ ಹಿರಿಯ ಪತ್ರಕರ್ತ ಕೆ.ವಿ.ಲಿಂಗಶೆಟ್ಟಿ (50) ಸೋಮವಾರ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ನಿಧನರಾದರು. ಅವರ ಆರೋಗ್ಯದಲ್ಲಿ ಹಠಾತ್ತೊಂದರೆ ಕಾಣಿಸಿಕೊಂಡ ಪರಿಣಾಮವಾಗಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.

ಮೃತರು ಪತ್ನಿ, ಪುತ್ರ, ಪುತ್ರಿ, ತಾಯಿ, ನಾಲ್ವರು ಸಹೋದರರು ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ. ಅವರು ತಾಲ್ಲೂಕು ಪತ್ರಕರ್ತರ ಸಂಘದ ಖಜಾಂಚಿಯಾಗಿ ಹಾಗೂ ಛಾಯಾ ಗ್ರಾಹಕರ ಕ್ಷೇಮಾಭಿವೃದ್ಧಿ ಟ್ರಸ್ಟ್ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಉತ್ತಮ ಛಾಯಾಗ್ರಾಹಕರಾಗಿ ಹೆಸರು ಮಾಡಿದ್ದರು.

Read These Next

ದಿನ ನಿತ್ಯದ ಅಗತ್ಯ ವಸ್ತುಗಳನ್ನು ಜಿಎಸ್ಟಿ ವ್ಯಾಪ್ತಿಗೆ ತರುವಂತೆ ಆಗ್ರಹಿಸಿ ರೈತಸಂಘದಿಂದ ಪ್ರತಿಭಟನೆ

ಕೋಲಾರ: ಜನ ಸಾಮಾನ್ಯರ ದಿನ ನಿತ್ಯದ ಅಗತ್ಯ ವಸ್ತುಗಳಾದ ಡೀಜಲ್, ಪೆಟ್ರೋಲ್, ಗ್ಯಾಸ್‍ನ್ನು ಜಿ.ಎಸ್.ಟಿ ವ್ಯಾಪ್ತಿಗೆ ತರಬೇಕೆಂದು ...

ಅಜರ್‍ಬೈಜಾನ್ ಜೊತೆಗಿನ ದ್ವಿಪಕ್ಷೀಯ ಸಂಬಂಧವನ್ನು ಭಾರತ ಗೌರವಿಸುತ್ತದೆ - ಮುನಿಯಪ್ಪ

ಕೋಲಾರ:  ಭಾರತ ಮತ್ತು ಅಜರ್‍ಬೈಜಾನ್ ನಮ್ಮ ಐತಿಹಾಸಿಕ ಸಂಬಂಧಗಳು ಮತ್ತು ಹಂಚಿಕೆ ಸಂಪ್ರದಾಯಗಳ ಆಧಾರದ ಮೇಲೆ ನಿಕಟ ಮತ್ತು ಸೌಹಾರ್ದಯುತ ...

ಪಟ್ಟಣದವಾಸಿಗಳೆ ಎಚ್ಚರ  ಬೀದಿಯಲ್ಲಿ ಬೌ ಬೌ ಸದ್ದು ಎಚ್ಚರ ತಪ್ಪಿದರೂ ನಾಯಿ ಕಡಿತ. ಕೈಕಟ್ಟಿ ಕುಳಿತಿರುವ ಪುರಸಭೆ ಅಧಿಕಾರಿಗಳು

ಶ್ರೀನಿವಾಸಪುರ: ಪಟ್ಟಣದವಾಸಿಗಳೆ ಎಚ್ಚರ  ಪಟ್ಟಣದ ಹಾದಿ ಬೀದಿಯಲ್ಲಿ ಈಗ ಬೌ ಬೌ ಸದ್ದು. ಸ್ವಲ್ಪ ಎಚ್ಚರ ತಪ್ಪಿದರೂ ನಾಯಿ ಕಡಿತ ...

ಗೊಂದಲ ನಿವಾರಿಸಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲು ಹಿಜುವನಹಳ್ಳಿ ಗ್ರಾಮಸ್ಥರ ಮನವಿ

ಹಿಜುವನಹಳ್ಳಿ ಗ್ರಾಮದಲ್ಲಿ ಸುಮಾರು 130 ಮನೆಗಳು ಇದ್ದು, 600ಕ್ಕೂ ಹೆಚ್ಚು ಜನ ವಾಸಿಸುತ್ತಿದ್ದಾರೆ, ನೂರಾರು ವರ್ಷಗಳಿಂದ ಯಾರ ನಡುವೆಯೂ ...