ವಿಶೇಷ ಚೇತನ ಮತದಾರರ ಸಹಾಯವಾಣಿ ಆರಂಭ

Source: so news | By MV Bhatkal | Published on 13th March 2019, 1:06 AM | Coastal News | Don't Miss |

ಉಡುಪಿ: ಈ ಬಾರಿಯ ಲೋಕ ಸಭಾ ಚುನಾವಣೆ ಅಂಗವಾಗಿ ವಿಕಲ ಚೇತನರು ಮತ್ತು ಹಿರಿಯ ನಾಗರೀಕರು, ಅಶಕ್ತರಿಗೆ ಸಾಮಾನ್ಯರಂತೆ ಬಂದು ಮತದಾನ ಮಾಡಲು ಅನುಕೂಲವಾಗುವಂತೆ ಮಾಡಲು, ಚುನಾವಣಾ ಆಯೋಗದ ಮಾರ್ಗದರ್ಶನದಂತೆ ಜಿಲ್ಲಾ ಸ್ವೀಪ್ ಸಮಿತಿ ಮತ್ತು ವಿಕಲ ಚೇತನರ ಮಾಹಿತಿ ಕೇಂದ್ರದ ವತಿಯಿಂದ ಕಳೆದ ಬಾರಿ ಆಯೋಜಿಸಿದಂತೆ ವಿಶೇಷ ಚೇತನ ಮತದಾರರ ಸಹಾಯವಾಣಿಯನ್ನು ಆರಂಭ ಮಾಡಲಾಯಿತು.
ಚುನಾವಣೆಗೆ ಸಂಬಂಧಿಸಿದ ಮತದಾರರ ಪಟ್ಟಿಯಲ್ಲಿ ಹೆಸರು ನೊಂದಣಿ, ಮತದಾನ ಕೇಂದ್ರದಲ್ಲಿ ಸೌಲಭ್ಯ, ಬಾಕಿ ಇರುವ ಮತದಾರರ ಗುರುತಿನ ಚೀಟಿ, ಮತದಾನ ದಿನದಂದು ಮತ ಕೇಂದ್ರಕ್ಕೆ ಬರುವ ವ್ಯವಸ್ಥೆ ಕುರಿತು ಇನ್ನೂ ಹೆಚ್ಚಿನ ಮಾಹಿತಿಗಾಗಿ ಕಚೇರಿ ಅವಧಿಯಲ್ಲಿ 0820-2574811 ಅನ್ನು ಸಂಪರ್ಕಿಸುವಂತೆ ಜಿಲ್ಲಾ ವಿಕಲಚೇತನ ಮತ್ತು ಹಿರಿಯ ನಾಗರೀಕರ ಸಬಲೀಕರಣ ಅಧಿಕಾರಿ ನಿರಂಜನ್ ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸ್ವೀಪ್ ಸಮಿತಿಯ ಜಿಲ್ಲಾ ಮಟ್ಟದ ಅಧ್ಯಕ್ಷೆ ಸಿಂಧು ಬಿ ರೂಪೇಶ್ ವಿಶೇಷ ಚೇತನ ಮತದಾರರ ಸಹಾಯವಾಣಿ ಕೇಂದ್ರ ಉದ್ಘಾಟಿಸಿದರು.
ನಗರ ಸಭೆ ಪೌರಾಯುಕ್ತ ಆನಂದ ಕಲ್ಲೋಳಿಕರ್ ಉಪಸ್ಥಿತರಿದ್ದರು.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...