ಶ್ರೀನಿವಾಸಪುರ: ಹೊಗಳಗೆರೆ ಗ್ರಾಮದ ಸಮೀಪ ಅಕ್ರಮ ರಕ್ತಚಂದನ ಮರದ ದಿಮ್ಮಿಗಳು ಪತ್ತೆ

Source: shabbir ahmed | By Arshad Koppa | Published on 26th February 2017, 8:26 AM | State News |

ಶ್ರೀನಿವಾಸಪುರ ತಾಲ್ಲೂಕಿನ ಹೊಗಳಗೆರೆ ಗ್ರಾಮದ ಸಮೀಪ ಶುಕ್ರವಾರ ಮಾವಿನ ತೋಟವೋಂದರಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ ರಕ್ತಚಂದನ ತುಂಡುಗಳನ್ನು ಶ್ರೀನಿವಾಸಪುರ ಪೋಲೀಸರು ವಶಪಡಿಸಿಕೊಂಡಿದ್ದಾರೆ. ದಾಸ್ತಾನು ಮಾಡಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಡಾ.ದಿವ್ಯಾ ಗೋಪಿನಾಥ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜು ಅವರ ಮಾರ್ಗದರ್ಶನದಲ್ಲಿ, ಡಿವೈಎಸ್‍ಪಿ ಕೆ.ಪ್ರಭಾಕರ್ ಬಯಾರಿ, ಸಿಪಿಐ ಎಂ.ವೆಂಕಟರಾಮಪ್ಪ, ಪಿಎಸ್‍ಐ ಜಿ.ಪ್ರದೀಪ್ ಸಿಂಗ್ ಹಾಗೂ ಸಿಬ್ಬಂದಿ ದಾಳಿ ನಡೆಸಿ ಸುಮಾರು 4 ಟನ್ 65 ಲಕ್ಷ ಬೆಲೆಬಾಳುವ ರಕ್ತಚಂದನ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...