ಶ್ರೀನಿವಾಸಪುರ ರೋಟರಿ ಸೆಂಟ್ರಲ್‍ನ ನೂತನ ಅಧ್ಯಕ್ಷರಾಗಿ ರಾಜೇಂದ್ರಪ್ರಸಾದ್ ಜುಲೈ ೨೧ ರಂದು ಪದಗ್ರಹಣ

Source: shabbir | By Arshad Koppa | Published on 20th July 2017, 8:19 AM | State News |

ಶ್ರೀನಿವಾಸಪುರ, - ಜು - 19:ರೋಟರಿ ಶ್ರೀನಿವಾಸಪುರ ಸೆಂಟ್ರಲ್‍ನ ನೂತನ ಅಧ್ಯಕ್ಷ ರಾಜೇಂದ್ರಪ್ರಸಾದ್ ರವರ ಪದಗ್ರಹಣ ಸಮಾರಂಭವನ್ನು ಜುಲೈ 21ರ ಶುಕ್ರವಾರ ಶ್ರೀನಿವಾಸಪುರ ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಏರ್ಪಡಿಸಲಾಗಿದೆ ಎಂದು ಕಾರ್ಯದರ್ಶಿ ಎಸ್.ಶಿವಮೂರ್ತಿ ತಿಳಿಸಿದರು.
  2017-18 ಸಾಲಿಗೆ ಶ್ರೀನಿವಾಸಪುರ ರೋಟರಿ ಸೆಂಟ್ರಲ್‍ನ ಅಧ್ಯಕ್ಷರಾಗಿ ಎನ್.ರಾಜೇಂದ್ರಪ್ರಸಾದ್ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ. ಜುಲೈ 21ರ ಶುಕ್ರವಾರ ಸಂಜೆ 6.30ಕ್ಕೆ ಕಾರ್ಯಕ್ರಮ ಪ್ರಾರಂಭವಾಗಲಿದ್ದು ಮುಖ್ಯ ಅತಿಥಿಗಳಾಗಿ ಹಿಂದಿನ ಜಿಲ್ಲಾ ಗವರ್ನರ್ ಬದ್ರಿಪ್ರಸಾದ್.ಆರ್. ಸಹಾಯಕ ಗವರ್ನರ್ ಗೋಪಾಲಕೃಷ್ಣಗೌಡ, ರೊಟೇರಿಯನ್ ಎಸ್.ವಿ.ಸುಧಾಕರ್, ನಿಕಟಪೂರ್ವ ಅಧ್ಯಕ್ಷ ಎಲ್.ಗೋಪಾಲಕೃಷಲ್ಮತ್ತು ಕಾರ್ಯದರ್ಶಿ ಮಂಜುನಾಥ್‍ರೆಡ್ಡಿ ಭಾಗವಹಿಸುತ್ತಾರೆಂದು ಮಾಹಿತಿ ನೀಡಿದರು
    

    
ವರದಿ: ಮೊಹಮ್ಮದ್ ಶಬ್ಬೀರ್, ಶ್ರೀನಿವಾಸಪುರ
 

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...