ಶ್ರೀನಿವಾಸಪುರ: ಕನ್ನಡ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ರುಕ್ಮಣಿ ಎಸ್

Source: shabbir | By Arshad Koppa | Published on 28th March 2017, 8:03 AM | State News |

ಶ್ರೀನಿವಾಸಪುರ: ಕಳೆದ ಜನವರಿ  ಮಾಹೆಯಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಕನ್ನಡ ಮತ್ತು ಆಂಗ್ಲ  ಬೆರಳಚ್ಚು ಪರೀಕ್ಷೆಗಳಲ್ಲಿ ಪಟ್ಟಣದ  ಕರ್ನಾಟಕ ವಾಣ ಜ್ಯ ವಿದ್ಯಾ ಶಾಲೆಯ ವಿದ್ಯಾರ್ಥಿನಿಯಾದ ರುಕ್ಮಣಿ ಎಸ್.  ಇವರು ಕನ್ನಡ  ಬೆರಳಚ್ಚು ಪ್ರಥಮ ದರ್ಜೆಯಲ್ಲಿ ಅತ್ಯುನ್ನತ ಶ್ರೇಣ ಯನ್ನು   ಪಡೆಯುವುದರೊಂದಿಗೆ  ಶಾಲೆಗೆ ಒಟ್ಟಾರೆ  ಶೇಕಡ 92 ರಷ್ಟು ಫಲಿತಾಂಶ ದೊರೆತಿದೆ ಎಂದು ಸಂಸ್ಥೆಯ ಪ್ರಾಂಶುಪಾಲರಾದ ಎನ್. ಕೃಷ್ಣಮೂರ್ತಿ ತಿಳಿಸಿದ್ದಾರೆ. 
ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಕರ್ನಾಟಕ ವಾಣಿಜ್ಯ ವಿದ್ಯಾ ಶಾಲೆಗೆ  ಕಳೆದ ಜನವರಿ ಮಾಹೆಯಲ್ಲಿ ರಾಜ್ಯಮಟ್ಟದಲ್ಲಿ ಕರ್ನಾಟಕ ಪ್ರೌಡಶಿಕ್ಷಣ ಪರೀಕ್ಷ ಮಂಡಳಿಯು ನಡೆಸಿದ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪರೀಕ್ಷೆಗಳ ವಿಷಯದಲ್ಲಿ ಈ ಶಾಲೆಯ ವಿದ್ಯಾರ್ಥಿನಿಯಾದ  ರುಕ್ಮಣಿ  ಎಸ್.  ಇವರು ಕನ್ನಡ  ಬೆರಳಚ್ಚು ಪ್ರಥಮ ದರ್ಜೆಯಲ್ಲಿ ಅತ್ಯುನ್ನತ ಶ್ರೇಣಿಯನ್ನು   ಪಡೆಯುವುದರೊಂದಿಗೆ  ನಮ್ಮ ಶಾಲೆಗೆ ಶೇಕಡ 92 ರಷ್ಟು ಫಲಿತಾಂಶ ದೊರೆತಿರುತ್ತದೆ.  ಈ  ಪರೀಕ್ಷೆಯಲ್ಲಿ ತೇರ್ಗಡೆಯಾದ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತಾ, ಶಾಲೆಗೆ ದೊರೆತಿರುವ  ಉತ್ತಮ  ಫಲಿತಾಂಶಕ್ಕೆ ಕಾರಣರಾದ ಬೋಧಕರನ್ನು ಪ್ರಾಂಶುಪಾಲರಾದ ಎನ್. ಕೃಷ್ಣಮೂರ್ತಿ ಮತ್ತು ಕೇಂದ್ರ ವ್ಯವಸ್ಥಾಪಕರಾದ ಆರ್. ರಾದ ಇವರು ಅಭಿನಂದಿಸಿದ್ದಾರೆ. 

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...