ತಮಿಳುನಾಡು ಸರ್ಕಾರ ಆಯೋಜಿಸಿದ್ದ ಜಲ್ಲಿಕಟ್ಟು ಸ್ಪರ್ಧೆಯಲ್ಲಿ ಎರಡು ಬಲಿ

Source: S O News | By MV Bhatkal | Published on 22nd January 2017, 7:36 PM | National News | Don't Miss |

ಚೆನ್ನೈ: ತಮಿಳುನಾಡು ಸರ್ಕಾರ ಆಯೋಜಿಸಿದ್ದ ಜಲ್ಲಿಕಟ್ಟು ಸ್ಫರ್ಧೆಯಲ್ಲೇ ಅವಘಡ ಸಂಭವಿಸಿದ್ದು, ಗೂಳಿ ಹೊಡೆತಕ್ಕೆ ಸಿಕ್ಕಿ ಇಬ್ಬರು ಮೃತಪಟ್ಟಿದ್ದಾರೆ.

ತಮಿಳುನಾಡಿನ ಪುದುಕೊಟೈನಲ್ಲಿ ನಡೆದ ಜಲ್ಲಿಕಟ್ಟಿನಲ್ಲಿ ದುರ್ಘಟನೆ ಸಂಭವಿಸಿದೆ. ಹೋರಿ ಬೆನ್ನಟ್ಟುವ ವೇಳೆ ರಾಜಾ ಎಂಬಾತನ ಎದೆಗೆ ಇರಿದಿದ್ದರೆ, ಮೋಹನ್ ಎಂಬಾತನ ಪೃಷ್ಠಕ್ಕೆ ಗೂಳಿ ಇರಿದಿದೆ.

ಮೂರು ವರ್ಷಗಳ ಬಳಿಕ ಇಬ್ಬರ ಬಲಿಯೊಂದಿಗೆ ಜಲ್ಲಿಕಟ್ಟು ಆರಂಭಗೊಂಡಿದ್ದು, ಆರಂಭದಲ್ಲೇ ವಿಘ್ನ ಸಂಭವಿಸಿದೆ. ಜಲ್ಲಿಕಟ್ಟು ನಿಷೇಧಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆ ಸುಪ್ರೀಂನಲ್ಲಿ ನಡೆಯುತ್ತಿರುವಾಗಲೇ ತಮಿಳುನಾಡು ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿ ಜಲ್ಲಿಕಟ್ಟನ್ನು ಮತ್ತೆ ಆರಂಭಿಸಿತ್ತು. ಆದರೆ ಈಗ ಇಬ್ಬರು ಮೃತಪಟ್ಟಿದ್ದು ಕೋರ್ಟ್ ಈ ಪ್ರಕರಣವನ್ನು ಹೇಗೆ ಸ್ವೀಕರಿಸುತ್ತದೆ ಎನ್ನುವ ಕುತೂಹಲ ಈಗ ಹೆಚ್ಚಾಗಿದೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...