ವಿದ್ಯಾರ್ಥಿವೇತನ ಅರ್ಜಿ ಸಲ್ಲಿಸುವ ದಿನಾಂಕ ಹಿಂದೂಡಿಕೆ

Source: sonews | By Staff Correspondent | Published on 3rd October 2018, 5:28 PM | Coastal News | Don't Miss |

ಕಾರವಾರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಸರಕಾರಿ, ಅನುದಾನಿತ ಮತ್ತು ಖಾಸಗಿ ಶಾಲಾ ಕಾಲೇಜುಗಳಲ್ಲಿ ಕಲಿಯುತ್ತಿರುವ ಮತೀಯ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ (1 ರಿಂದ 10 ನೇ ತರಗತಿ) 2018-19 ನೇ ಸಾಲಿನ ವಿದ್ಯಾರ್ಥಿವೇತನಕ್ಕೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು 30.10.2018 ಕೊನೆಯ ದಿನಾಂಕವೆಂದು ತಿಳಿಸಲಾಗಿತ್ತು. ಆದರೆÉ (ಓSP) ಅರ್ಜಿ ಆಹ್ವಾನಿಸಲು ಕೊನೆಯ ದಿನಾಂಕವನ್ನು 15/10/2018 ರ ವರೆಗೆ ಹಿಂದೂಡಲಾಗಿದೆ.

ಸ್ಟೇಟ್ ಸ್ಕಾಲರ್‍ಶಿಪ್ ಪೋರ್ಟಲ್ (SSP) ದಿನಾಂಕವನ್ನು 31/10/2018 ರ ವರೆಗೆ ನಿಗದಿಪಡಿಸಲಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...