ಸುಸೂತ್ರವಾಗಿ ಆರಂಭಗೊಂಡ ಐಸಿಎಸ್‍ಇ ಪರೀಕ್ಷೆ; ಮೊದಲ ದಿನ ಎಲ್ಲ ವಿದ್ಯಾರ್ಥಿಗಳು ಹಾಜರು

Source: sonews | By Staff Correspondent | Published on 22nd February 2019, 6:48 PM | Coastal News | Don't Miss |

ಭಟ್ಕಳ: ಇದೇ ಪ್ರಥಮ ಬಾರಿಗೆ ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹೆಬಳೆ ಪಂಚಾಯತ್ ವ್ಯಾಪ್ತಿಯಲ್ಲಿರುವ ನ್ಯೂ ಶಮ್ಸ್ ಸ್ಕೂಲ್ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಶುಕ್ರವಾರ ಆರಂಭಗೊಂಡಿರುವ ಐಸಿಎಸ್‍ಇ ಪಠ್ಯಕ್ರಮದ ಹತ್ತನೇ ತರಗತಿ ಪರೀಕ್ಷೆಗೆ ತಾಲೂಕಿನ ಎರಡು ಶಾಲೆಯ 49ವಿದ್ಯಾರ್ಥಿಗಳು ಹಾಜರಾಗಿದ್ದರು. 

ಇಂದು ಜರಗಿದ ಇಂಗ್ಲಿಷ್1 ವಿಷಯದಲ್ಲಿ ಎಲ್ಲ 49 ವಿದ್ಯಾರ್ಥಿಗಳು ಹಾಜರಿದ್ದು ಪರೀಕ್ಷೆಗಳು ಸುಸೂತ್ರವಾಗಿ ನಡೆಯಿತು ಎಂದು ಪರೀಕ್ಷಾ ಮೇಲ್ವಿಚಾರಕ ನಾಗರಾಜ್ ಮಾಧ್ಯಮಗಳಿಗೆ ತಿಳಿಸಿದರು.

ಫೆ. 22 ಇಂಗ್ಲಿಷ್(ಪ್ರಥಮ) ಫೆ. 25 ಇಂಗ್ಲಿಷ್(ದ್ವಿತೀಯಾ), ಫೆ. 26 ಹಿಂದಿ, ಮಾರ್ಚ್ 1 ಹಿಸ್ಟರಿ ಮತ್ತು ಸಿವಿಕ್ಸ್, ಮಾರ್ಚ್ 5 ಭೌತಶಾಸ್ತ್ರ, ಮಾರ್ಚ್ 8 ಗಣಿತ, ಮಾರ್ಚ್ 11 ಭೂಗೋಳ, ಮಾರ್ಚ್ 13 ಉರ್ದು, ಮಾರ್ಚ್ 18 ದೈಹಿಕ ಶಿಕ್ಷಣ, ಮಾರ್ಚ್ 22 ರಸಾಯನಶಾಸ್ತ್ರ, ಮಾರ್ಚ್ 25 ಜೀವಶಾಸ್ತ್ರ ಪರೀಕ್ಷೆಗಳು ನಡೆಯಲಿವೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...