ವಿಪ್ರೋ ಕ್ಯಾಂಪಸ್ ಸಂದರ್ಶನದಲ್ಲಿ 10 ವಿದ್ಯಾರ್ಥಿಗಳ ಆಯ್ಕೆ

Source: sonews | By sub editor | Published on 11th October 2018, 10:48 PM | Coastal News |

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ 10 ವಿದ್ಯಾರ್ಥಿಗಳು ವಿಪ್ರೋ ಕಂಪನಿಗೆ ಆಯ್ಕೆಯಾಗಿದ್ದಾರೆಂದು ಶ್ರೀ ಗುರು ಸುಧೀಂದ್ರ ಕಾಲೇಜಿನ ಪ್ರಕಟಣೆ ತಿಳಿಸಿದೆ. 

ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ವಿಪ್ರೋ ಕಂಪನಿಯು ಹಮ್ಮಿಕೊಂಡಿದ್ದ ಕ್ಯಾಂಪಸ್ ಸಂದರ್ಶನದಲ್ಲಿ ಉತ್ತರ ಕನ್ನಡ ಜಿಲ್ಲೆಯ ಶ್ರೀ ಗುರು ಸುಧೀಂದ್ರ ಬಿ.ಸಿ.ಎ ಕಾಲೇಜು ಭಟ್ಕಳ, ಸರಕಾರಿ ಕಾಲೇಜು ಕಾರವಾರ, ಎಸ್.ಡಿ.ಎಂ ಕಾಲೇಜು ಹೊನ್ನಾವರ, ಕಾಮಧೇನು ಬಿಸಿಎ ಕಾಲೇಜು ಕಾರವಾರ ಇಲ್ಲಿನ ಒಟ್ಟೂ ಹತ್ತು ವಿದ್ಯಾರ್ಥಿಗಳು ವಿಪ್ರೋ ಕಂಪನಿಯು ವೇಸ್, ವಿಮ್ಸ ಕಾರ್ಯಕ್ರಮಗಳಿಗೆ ಆಯ್ಕೆಯಾಗಿರುತ್ತಾರೆ ಎಂದೂ ತಿಳಿಸಲಾಗಿದೆ. 

Read These Next

ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ; ಉರ್ದು ಭಾಷಣದಲ್ಲಿ  ಖುಬೈಬ್ ಆಹ್ಮದ್ ಅಕ್ರಮಿ ದ್ವಿತೀಯಾ

ಭಟ್ಕಳ: ಮೈಸೂರಿನಲ್ಲಿ ಇಂದು ನಡೆದ ರಾಜ್ಯಮಟ್ಟದ ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭಟ್ಕಳದ ಇಸ್ಲಾಮಿ ಆಂಗ್ಲೋ ಉರ್ದು ...