ಆ.20ರಿಂದ 3 ದಿನ ಮೂರು ದಿನ ಎಸಿಬಿ ಜನಸಂಪರ್ಕ ಸಭೆ

Source: sonews | By sub editor | Published on 18th August 2018, 5:36 PM | Coastal News |

ಕಾರವಾರ : ಉತ್ತರ ಕನ್ನಡ ಜಿಲ್ಲೆ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ನಿರೀಕ್ಷಕರು ಆ.20, 21 ಮತ್ತು 25ರಂದು ಮೂರು ದಿನಗಳು ಜಿಲ್ಲೆಯ ವಿವಿಧೆಡೆ ಅಹವಾಲು ಸ್ವೀಕಾರ ಮತ್ತು ಜನ ಸಂಪರ್ಕ ಸಭೆಗಳನ್ನು ಆಯೋಜಿಸಿದೆ.
    

ಆ.20ರಂದು ಬೆಳಿಗ್ಗೆ 11 ಜೋಯಿಡಾ ಪ್ರವಾಸಿ ಮಂದಿರ, ಮಧ್ಯಾಹ್ನ 4ಕ್ಕೆ ದಾಂಡೇಲಿ ಪ್ರವಾಸಿ ಮಂದಿರ, ಆ.21ರಂದು ಬೆಳಿಗ್ಗೆ 11 ಹಳಿಯಾಳ ಪ್ರವಾಸಿ ಮಂದಿರ, ಮಧ್ಯಾಹ್ನ 4 ಯಲ್ಲಾಪುರ ಪ್ರವಾಸಿ ಮಂದಿರ ಹಾಗೂ ಆ.25ರಂದು ಬೆಳಿಗ್ಗೆ 11 ಮುಂಡಗೋಡ ಪ್ರವಾಸಿ ಮಂದಿರದಲ್ಲಿ ಅಹವಾಲು ಸ್ವೀಕಾರ ಮತ್ತು ಜನ ಸಂಪರ್ಕ ಸಭೆ ನಡೆಯಲಿದೆ ಎಂದು ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಉತ್ತರ ಕನ್ನಡ ಜಿಲ್ಲೆಯ ಅರ್ಬನ್ ಬ್ಯಾಂಕುಗಳಲ್ಲಿಯೇ ಅತ್ಯದಿಕ ಲಾಭ ಗಳಿಸಿದ ಭಟಕಳ ಅರ್ಬನ್ ಬ್ಯಾಂಕ್

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಅರ್ಬನ್ ಬ್ಯಾಂಕುಗಳಲ್ಲಿಯೇ ಅತ್ಯಧಿಕ ಲಾಭ ಗಳಿಸಿದ ಭಟಕಳ ಅರ್ಬನ್ ಬ್ಯಾಂಕ್ ಅತ್ಯುನ್ನತ ಗ್ರಾಹಕ ...

ಯಲ್ಲಾಪುರದಲ್ಲಿ ಬಾಲಕರ ಮೇಲೆ ಬೀದಿನಾಯಿಗಳಿಂದ ದಾಳಿ;ಕಣ್ಮುಚ್ಚಿಕೊಂಡಿರು ತಾಲೂಕಾಡಳಿತ

ಯಲ್ಲಾಪುರ: ಉತ್ತರಕನ್ನಡ ಜಿಲ್ಲಾದ್ಯಂತ ಬೀದಿನಾಯಿ ಹಾಗೂ ಹುಚ್ಚುನಾಯಿಗಳ ಕಾಟ ದಿನೆ ದಿನೆ ಹೆಚ್ಚಾಗುತ್ತಿದ್ದು ಜಿಲ್ಲಾಡಳಿತ ಇದಕ್ಕೂ ...