ವಿಷ ಸೇವಿಸಿದ ಚಿಕಿತ್ಸೆ ಫಲಕಾರಿಯಾಗದೆ ವೃದ್ಧ ಸಾವು

Source: sonews | By Staff Correspondent | Published on 23rd November 2018, 11:23 PM | Coastal News |

ಮುಂಡಗೋಡ : ಜೀವನದಲ್ಲಿ ಜಿಗುಪ್ಸೆ ಹೊಂದಿ ವಿಷ ಸೇವಿಸಿದ ವೃದ್ಧ ಚಿಕಿತ್ಸೆ ಫಲಕಾರಿಯಾದೆ ಕಿಮ್ಸನಲ್ಲಿ ಮೃತಪಟ್ಟಿದ್ದಾನೆ.

ಮೃತನು ತಾಲೂಕಿನ ಮಜ್ಜಿಗೇರಿ ಗ್ರಾಮದ ಹುಲಿಗಪ್ಪ ಯಲ್ಲಪ್ಪ ಭೋವಿ  ಎಂದು ಹೇಳಲಾಗಿದೆ.

ಕಳೆದ ಕೆಲವು ವರ್ಷಗಳಿಂದ ಯಾವುದೋ ವಿಷಯವನ್ನು ಮನಸ್ಸಿಗೆ ವಿಪರೀತವಾಗಿ ಹಚ್ಚಿಕೊಂಡಿದ್ದನು ಹಾಗೂ ವೃದ್ಧಾಪ್ಯದ ಕಾಯಿಲೆಯಿಂದ ಬಳಲುತ್ತಿದ್ದನು. ಮೃತನು ನವಂಬರ್ 17ರಂದು ರಾತ್ರಿ ಮನೆಯಲ್ಲಿ  ವಿಷ  ಸೇವಿಸಿದ್ದನು. ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃಪಟ್ಟಿದಾರೆಂದ್ದು ಮೃತನ ಪುತ್ರ ಇಲ್ಲಿನ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನಲ್ಲಿ ತಿಳಸಿದ್ದಾನೆ ಪೋಲಿಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ವಹಿಸಿದ್ದಾರೆ.


 

Read These Next

ಕೇಂದ್ರದಲ್ಲಿ ನಮ್ಮದೇ ಸರ್ಕಾರ, ನಮ್ಮದೇ ಪ್ರಧಾನಿ ಡಾ. ಅಂಜಲಿ ನಿಂಬಾಳ್ಕರ್ ಮಂತ್ರಿಯಾಗ್ತಾರೆ- ಸಚಿವ ಮಾಂಕಾಳ್ ಭವಿಷ್ಯ

ಭಟ್ಕಳ: ನಾವು ಸುಳ್ಳು ಹೇಳುವುದಿಲ್ಲ. ಹೇಳಿದನ್ನು ಮಾಡಿ ತೋರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ರಾಜ್ಯದಲ್ಲಿ ಐದು ...