ಮೈತ್ರಿ ಸರ್ಕಾರಕ್ಕೆ ಬಿಗ್ ಶಾಕ್; ಇಬ್ಬರು ಪಕ್ಷೇತರ ಶಾಕರಿಂದ ಬೆಂಬಲ ವಾಪಸ್!

Source: sonews | By Staff Correspondent | Published on 15th January 2019, 6:03 PM | State News | Don't Miss |

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಸೃಷ್ಟಿಸಿರುವ ‘ಆಪರೇಷನ್ ಕಮಲ’ದ ಪರಿಣಾಮ ಎನ್ನುವಂತೆ ಮೈತ್ರಿ ಸರಕಾರಕ್ಕೆ ನೀಡಿದ್ದ ಬೆಂಬಲವನ್ನು ಇಬ್ಬರು ಪಕ್ಷೇತರ ಶಾಸಕರು ಹಿಂದಕ್ಕೆ ಪಡೆದಿದ್ದಾರೆ.

ಮಾಜಿ ಸಚಿವ ಆರ್. ಶಂಕರ್ ಮತ್ತು ಶಾಸಕ ಎಚ್. ನಾಗೇಶ್ ಮೈತ್ರಿ ಸರಕಾರದೊಂದಿಗೆ ನಾವಿನ್ನು ಮುಂದುವರಿಯುವುದಿಲ್ಲ ಎಂದಿದ್ದಾರೆ.

ರಾಜ್ಯ ಸರಕಾರದಲ್ಲಿ ಶಾಸಕರಿಗೆ ಗೌರವವಿಲ್ಲ, ಮೈತ್ರಿ ಸರಕಾರದಿಂದ ಜನರ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಾಗುತ್ತಿಲ್ಲ. ಜನರಿಗೆ ಸುಭದ್ರ ಸರಕಾರ ಬೇಕಿದ್ದು, ನಾನು ಬಿಜೆಪಿಗೆ ಬೆಂಬಲ ನೀಡುತ್ತಿದ್ದೇನೆ ಎಂದು ಶಾಸಕ ಎಚ್. ನಾಗೇಶ್ ಹೇಳಿದ್ದಾರೆ.

ಮೈತ್ರಿ ಸರಕಾರ ವಿಫಲವಾಗಿದ್ದು, ಜನರ ಆಶೋತ್ತರಗಳನ್ನು ಈಡೇರಿಸಲು ಸರಕಾರಕ್ಕೆ ಸಾಧ್ಯವಾಗುತ್ತಿಲ್ಲ. ಈ ಸರಕಾರದಲ್ಲಿ ಅಭದ್ರತೆಯಿದೆ. ಶಾಸಕರನ್ನು ಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಇದರಿಂದ ಬೇಸತ್ತು ಬೆಂಬಲ ವಾಪಸ್ ಪಡೆಯುತ್ತಿದ್ದೇವೆ ಎಂದು ಮಾಜಿ ಸಚಿವ ಆರ್. ಶಂಕರ್ ಹೇಳಿದರು.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...