ಉಡುಪಿ:ಜಮಾಅತೆ ಇಸ್ಲಾಮೀ ಹಿಂದ್‍ನ ಮಕ್ಕಳ ವಿಭಾಗ ‘ಗುಲ್ಶನ್’ವತಿಯಿಂದ ‘ನೀರು ಉಳಿಸಿ ಭವಿಷ್ಯ ಸಂರಕ್ಷಿಸಿ’ ಅಭಿಯಾನ

Source: so english | By Arshad Koppa | Published on 26th April 2017, 8:14 AM | Coastal News | Special Report | Don't Miss |

ಜಮಾಅತೆ ಇಸ್ಲಾಮೀ ಹಿಂದ್‍ನ ಮಕ್ಕಳ ವಿಭಾಗ ‘ಗುಲ್ಶನ್’ವತಿಯಿಂದ ‘ನೀರು ಉಳಿಸಿ ಭವಿಷ್ಯ ಸಂರಕ್ಷಿಸಿ’ ಘೋಷವಾಕ್ಯದಡಿ ಆಯೋಜಿಸಲಾದ ರಾಜ್ಯ ಮಟ್ಟದ ಅಭಿಯಾನದ ಸಮಾರೋಪ ಸಮಾರಂಭವು ಉಡುಪಿಯ ಅಜ್ಜರಕಾಡಿನಲ್ಲಿರುವ ಪುರಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ನೀರಿನ ಉಳಿತಾಯದ ಮಹತ್ವ ಮತ್ತು ಜಾಗ್ರತಿಗೆ ಸಮಬಂಧಪಟ್ಟ ಅನೇಕ ಚಿತ್ರಗಳು, ಮೋಡೆಲ್‍ಗಳು ಹಾಗೂ ಕಿರು ಚಿತ್ರಗಳನ್ನು ಪ್ರದಶಿಸಲಾಗಿತು.

ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ Mrs. Shubha( H. O. D, Media studies,  school of communication, Manipal)  ಜಮಾಅತೆ ಇಸ್ಲಾಮೀ ಹಿಂದ್ ಜಿಲ್ಲಾ ಸಂಚಾಲಕಿ ಹುಮೇರ, ಜಿಲ್ಲಾ ಸಂಚಾಲಕರಾದ ಎಂ.ಶಬ್ಬೀರ್ ಮಲ್ಪೆ. ಸ್ಥಾನೀಯ ಅದ್ಯಕ್ಷರಾದ ಅಬ್ದುಲ್ ಅಝೀಝ್ ಮಣಿಪಾಲ. ಮಲ್ಪೆ ಸ್ಥಾನೀಯ ಅಧ್ಯಕ್ಷರಾದ ರಹ್ಮತುಲ್ಲಾ ಸಿದ್ದೀಕ್, ಶಾಹಿದ ರಿಯಾಝ್, ಮೆಹರುನ್ನೀಸ ಉಪಸ್ಥಿತರಿದ್ದರು.

Read These Next

ಕಾಂಗ್ರೆಸ್‌ನ ಅಭೂತಪೂರ್ವ ಕಾರ್ಯಗಳಿಗೆ ಶುಭಾಶಯ ತಿಳಿಸಿದ ಹಿಂದುತ್ವ ನಾಯಕ ಚಕ್ರವರ್ತಿ ಸೂಲಿಬೆಲೆ

“ಕೆಲವು ವಿಚಾರ ನಾನು ಪ್ರಾಮಾಣಿಕವಾಗಿ ಒಪ್ಪಿಕೊಳ್ಳಬೇಕಾಗುತ್ತದೆ. ನಾನು ಕಾಂಗ್ರೆಸಿಗರಿಗೆ ಶುಭಾಶಯ ತಿಳಿಸುತ್ತೇನೆ. ನೀವು ...

ಕಾಂಗ್ರೆಸ್‌ನ ಅಭೂತಪೂರ್ವ ಕಾರ್ಯಗಳಿಗೆ ಶುಭಾಶಯ ತಿಳಿಸಿದ ಹಿಂದುತ್ವ ನಾಯಕ ಚಕ್ರವರ್ತಿ ಸೂಲಿಬೆಲೆ

“ಕೆಲವು ವಿಚಾರ ನಾನು ಪ್ರಾಮಾಣಿಕವಾಗಿ ಒಪ್ಪಿಕೊಳ್ಳಬೇಕಾಗುತ್ತದೆ. ನಾನು ಕಾಂಗ್ರೆಸಿಗರಿಗೆ ಶುಭಾಶಯ ತಿಳಿಸುತ್ತೇನೆ. ನೀವು ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...