ತಾಲಿಬಾನ್ ನಾಯಕ ಮುಲ್ಲಾ ಫಝ್ಲುಲ್ಲಾಹ ನ ಬಂಧನಕ್ಕೆ 32 ಕೋಟಿ ರೂ. ಬಹುಮಾನ ಘೋಷಿಸಿದ ಅಮೆರಿಕ

Source: sonews | By Staff Correspondent | Published on 9th March 2018, 11:46 PM | Global News | Don't Miss |

ವಾಶಿಂಗ್ಟನ್: ತೆಹ್ರೀಕೆ ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ)ನ ನಾಯಕ, ಅಫ್ಘಾನಿಸ್ತಾನದಲ್ಲಿ ನೆಲೆಸಿರುವ ಮೌಲಾನಾ ಫಝ್ಲುಲ್ಲಾನ ಬಂಧನಕ್ಕೆ ನೆರವಾಗುವ ಮಾಹಿತಿ ನೀಡಿದವರಿಗೆ 5 ಮಿಲಿಯ ಡಾಲರ್ (ಸುಮಾರು 32.60 ಕೋಟಿ ರೂಪಾಯಿ) ಬಹುಮಾನ ನೀಡುವುದಾಗಿ ಅಮೆರಿಕ ಶುಕ್ರವಾರ ಘೋಷಿಸಿದೆ.

ಟಿಟಿಪಿ ಭಯೋತ್ಪಾದಕ ಸಂಘಟನೆಯು ಪಾಕಿಸ್ತಾನದಲ್ಲಿ ನಿಯಮಿತವಾಗಿ ಭಯೋತ್ಪಾದಕ ದಾಳಿಗಳನ್ನು ನಡೆಸುತ್ತಿದೆ.

ಇತರ ಇಬ್ಬರು ಭಯೋತ್ಪಾದಕರ ಬಂಧನಕ್ಕೂ ಅಮೆರಿಕ ಬಹುಮಾನ ಘೋಷಿಸಿದೆ.

ಪಾಕಿಸ್ತಾನದ ವಿದೇಶ ಕಾರ್ಯದರ್ಶಿ ತೆಹ್ಮೀನಾ ಜಂಜುವ ಟ್ರಂಪ್ ಆಡಳಿತದ ಅಧಿಕಾರಿಗಳೊಂದಿಗೆ ಮಾತುಕತೆಗಳನ್ನು ನಡೆಸಿದ ಬಳಿಕ ಈ ಘೋಷಣೆ ಹೊರಬಿದ್ದಿದೆ.

Read These Next

ಗಾಝಾದ ಅಲ್-ಶಿಫಾ ಆಸ್ಪತ್ರೆಯನ್ನು 'ಸಾವಿನ ವಲಯ'ವೆಂದು ಘೋಷಿಸಿದ ವಿಶ್ವಸಂಸ್ಥೆ ಪ್ರವೇಶದ್ವಾರದಲ್ಲಿ ಸಾಮೂಹಿಕ ಸಮಾಧಿ: ವಿಶ್ವ ಆರೋಗ್ಯ ಸಂಸ್ಥೆ

ಹಮಾಸ್ ನಿಯಂತ್ರಣದ ಗಾಝಾ ಪಟ್ಟಿಯಲ್ಲಿ ಇಸ್ರೇಲ್‌ನ ವೈಮಾನಿಕ ದಾಳಿಯ ಬಳಿಕ ನೆಲೆಸಿರುವ ಭೀಕರ ಪರಿಸ್ಥಿತಿಯನ್ನು ಅವಲೋಕಿಸಲು ಈ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...