ಪಂ.ಬಂಗಾಳ; ಭೀಕರ ರಸ್ತೆ ಅಪಘಾತ ೮ಸಾವು, ೭ಗಂಭೀರ

Source: S O News service | By Staff Correspondent | Published on 16th January 2017, 12:06 AM | National News | Don't Miss |

ನಾಡಿಯಾ(ಪ.ಬಂ)15: ಇಲ್ಲಿಯ ನಕಾಸಿಪಾರಾ ಪೊಲೀಸ್ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 34ರಲ್ಲಿ ಜುಗಪುರ್ ಬಳಿ ಇಂದು ಸಂಜೆ ಲಾರಿಯೊಂದು ಪಿಕಪ್ ವ್ಯಾನಿಗೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ವ್ಯಾನಿನಲ್ಲಿದ್ದ ಎಂಟು ಜನರು ಸಾವನ್ನಪ್ಪಿದ್ದು, ಏಳು ಜನರು ಗಾಯಗೊಂಡಿದ್ದಾರೆ.

 

ವ್ಯಾನಿನಲ್ಲಿದ್ದವರು ಜಿಲ್ಲೆಯ ಬೇಥುದಹರಿ ಅರಣ್ಯಕ್ಕೆ ಪ್ರವಾಸಕ್ಕೆ ಹೋಗಿ ದಿಗ್ನಾಪುರಕ್ಕೆ ವಾಪಸಾಗುತ್ತಿದ್ದರು. ಪ್ರವಾಸದ ಸ್ಥಳದಿಂದ ಒಂದು ಕಿ.ಮೀ.ದೂರ ಸಾಗುವಷ್ಟರಲ್ಲೇ ಈ ಅಪಘಾತ ಸಂಭವಿಸಿದೆ.

ವೇಗದಿಂದ ಚಲಿಸುತ್ತಿದ್ದ ವ್ಯಾನಿನ ಚಾಲಕ ಲಾರಿಯೊಂದನ್ನು ಓವರ್‌ಟೇಕ್ ಮಾಡುವ ಭರಾಟೆಯಲ್ಲಿ ಎದುರಿನಿಂದ ಬರುತ್ತಿದ್ದ ಇನ್ನೊಂದು ಲಾರಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಪೊಲೀಸರು ತಿಳಿಸಿದರು.

 

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...