ಭಟ್ಕಳ: ಬೈಕ್ ನಿಂದ ಬಿದ್ದು   ಮಹಿಳೆ ಸಾವು

Source: sonews | By Staff Correspondent | Published on 21st September 2017, 7:06 PM | Coastal News | Don't Miss |

ಭಟ್ಕಳ: ಬೈಕ್‌ನ ಹಿಂಬದಿ ಸವಾರಿ ಮಾಡುತ್ತಿದ್ದ ಮಹಿಳೆಯೊಬ್ಬರು ಬೈಕ್ ನಿಂದ ಕೆಳಗಡೆ ಬಿದ್ದು ಮೃತಪಟ್ಟ ಘಟನೆ ಗುರುವಾರ ಸಾಗರ ರಸ್ತೆಯಲ್ಲಿ ನಡೆದಿದೆ. 


ಮೃತ ಮಹಿಳೆಯನ್ನು ಮುಂಡಳ್ಳಿಯ ನಿವಾಸಿ ಸೀತಾ ನಾಯ್ಕ(೩೮) ಎಂದು ಗುರುತಿಸಲಾಗಿದೆ. ಇವರು ತನ್ನ  ಪತಿ ಕೃಷ್ಣನಾಯ್ಕ ರೊಂದಿಗೆ ಹಾಡುವಳ್ಳಿಯಿಂದ ಬೈಕ್ ನಲ್ಲಿ ಬರುತ್ತಿದ್ದಾಗ ರಸ್ತೆಯಲ್ಲಿ ನಾಯಿ ಅಡ್ಡ ಬಂದ ಪರಿಣಾಮ ನಿಯಂತ್ರಣ ಕಳೆದುಕೊಂಡ ಬೈಕ್‌ನಿಂದ ಕೆಳಗಡೆ ಬಿದ್ದಾಗ ಈ ದುರ್ಘಟನೆ ಸಂಭವಿಸಿದೆ. ತಲೆಗೆ ಬಲವಾದ ಪೆಟ್ಟು ಬಿದ್ದುದರಿಂದಾಗಿ ಇವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...