ಕೊಪ್ಪಳ :ತ್ರಿವಳಿ ಮಗುವಿಗೆ ಜನ್ಮ ನೀಡಿದ ಮಹಾತಾಯಿ

Source: so english | By Arshad Koppa | Published on 27th October 2016, 4:17 AM | State News | Don't Miss |

ಕೊಪ್ಪಳ, ಅ ೨೬: ಕೊಪ್ಪಳದ ಜಿಲ್ಲಾ ಆಸ್ಪತ್ರೆ ಯ ಹೆರಿಗೆ ವಿಭಾಗದಲ್ಲಿ ರೇಣುಕಾ ಸೋಮಪ್ಪ ಹಡಪದ (26) ಎಂಬ ಹೆಸರಿನ ಈ ತಾಯಿ ತ್ರಿವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಈ ಹೆರಿಗೆ ಸಹಜ ಪ್ರಸೂತಿಯಿಂದ ಹೆಚ್ಚಿನ ಕಷ್ಟವಿಲ್ಲದೇ ಆಗಿರುವುದೂ ಒಂದು ಅಚ್ಚರಿಯಾಗಿದ್ದು ಸಧ್ಯಕ್ಕೆ ಮೂರೂ ಮಕ್ಕಳು ಐಸಿಯು ವಿಭಾಗದ ಇನ್ಕ್ಯುಬೇಟರ್ ನಲ್ಲಿ ಆರೈಕೆ ಪಡೆಯುತ್ತಿವೆ.

ಮೂರೂ ಮಕ್ಕಳು ಹಾಗೂ ತಾಯಿ ಆರೋಗ್ಯವಾಗಿದ್ದು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. 

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...